ಭಾರತದ ಸ್ಟಾರ್‌ ಕುಸ್ತಿಪಟು ವಿನೇಶ್ ಫೋಗಟ್‌ಗೆ ಚಿನ್ನದ ಪದಕ; ಇದು ಹೇಗೆ ಸಾಧ್ಯವಾಯ್ತು?

newsics.com ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದ ಸ್ಟಾರ್ ರೆಸ್ಲರ್‌ ವಿನೇಶ್ ಫೋಗಟ್ ಭಾರತಕ್ಕೆ ಮರಳಿದ ಬಳಿಕ ಚಿನ್ನದ ಪದಕ ಪಡೆದಿದ್ದಾರೆ. ವಿನೇಶ್‌ ಅವರು ಒಲಿಂಪಿಕ್ಸ್‌ನಿಂದಲೇ ಅನರ್ಹಗೊಂಡರು, ಅಲ್ಲದೇ ವಿನೇಶ್‌ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಮಂಡಳಿ (CAS) ವಜಾಗೊಳಿಸಿತ್ತು. ಹಾಗಿದ್ದರೂ ಚಿನ್ನದ ಪದಕ ಸಿಕ್ಕಿದ್ದು ಹೇಗೆ ಅನ್ನೋದು ಅಚ್ಚರಿಯಾಗಿದೆ. ದೆಹಲಿಯಿಂದ ಬಲಾಲಿಗೆ ಹೋಗುವ ಮಾರ್ಗದಲ್ಲಿ, ಹಲವಾರು ಗ್ರಾಮಗಳಲ್ಲಿ ವಿನೇಶ್ ಬೆಂಬಲಿಗರು ಅವರನ್ನು ಸನ್ಮಾನಿಸಿದರು, 135 ಕಿಮೀ ದೂರದ ಪ್ರಯಾಣವು ಸುಮಾರು 13 ಗಂಟೆಗಳ ಕಾಲ … Continue reading ಭಾರತದ ಸ್ಟಾರ್‌ ಕುಸ್ತಿಪಟು ವಿನೇಶ್ ಫೋಗಟ್‌ಗೆ ಚಿನ್ನದ ಪದಕ; ಇದು ಹೇಗೆ ಸಾಧ್ಯವಾಯ್ತು?