Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ವಾರ ಭವಿಷ್ಯ > ವಾರ ಭವಿಷ್ಯ 18-08-2024 ರಿಂದ 24-08-2024, ಈ ವಾರ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
ಪಂಚಾಂಗವಾರ ಭವಿಷ್ಯ

ವಾರ ಭವಿಷ್ಯ 18-08-2024 ರಿಂದ 24-08-2024, ಈ ವಾರ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Share
4 Min Read
SHARE

newsics.com
ವಾರ ಭವಿಷ್ಯ
18-08-2024 ರಿಂದ 24-08-2024

ಮೇಷ
ಈ ರಾಶಿಯವರಿಗೆ ಈ ಸಮಯ ಉತ್ತಮವಾಗಿದೆ, ಉದ್ಯೋಗದ ದೃಷ್ಟಿಯಿಂದ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ವೈವಾಹಿಕ ಜೀವನ, ಕುಟುಂಬ ಬದುಕು ಅತ್ಯುತ್ತಮವಾಗಿರಲಿದೆ. ಪ್ರೇಮಿಗಳಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಿವಿ ನೋವಿನ ಸಮಸ್ಯೆ ಕಾಡಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 4
ಶುಭ ದಿನ: ಬುಧವಾರ

ವೃಷಭ
ಕೆಲಸದೊತ್ತಡ ಹೆಚ್ಚಿರುವುದರಿಂದ ಕುಟುಂಬದ ಕಡೆಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ಆದರೆ ಇದರಿಂದ ನಿಮ್ಮ ಸಂಗಾತಿ ಮನಸ್ಸಿಗೆ ನೋವಾಗುವುದು. ಹಾಗಾಗಿ ಕೆಲಸದ ಜತೆಗೆ ಕುಟುಂಬದ ಕಡೆಗೂ ಗಮನಹರಿಸಬೇಕು. ಆರ್ಥಿಕವಾಗಿ ನೋಡುವುದಾದರೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ಇನ್ನು ಈ ಸಮಯದಲ್ಲಿ ನೀವು ಆರೋಗ್ಯದ ಕಡೆಗೂ ಗಮನಹರಿಸಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 6
ಶುಭ ದಿನ: ಸೋಮವಾರ

ಮಿಥುನ
ಈ ವಾರ ನಿಮಗೆ ಅನುಕೂಲಕರವಾಗಿದೆ, ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ತುಂಬಾ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯೊಂದಿಗೆ ಬಾಂಧವ್ಯ ಉತ್ತಮವಾಗಿರಲಿದೆ. ಪ್ರೇಮಿಗಳ ನಡುವಿನ ಬಾಂಧವ್ಯ ಮತ್ತಷ್ಟು ಹೆಚ್ಚಾಗಲಿದೆ. ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 20
ಶುಭ ದಿನ: ಶನಿವಾರ

ಕರ್ಕಾಟಕ
ಈ ವಾರ ನಿಮಗೆ ಉತ್ತಮವಾಗಿದೆ. ನ್ಯಾಯಾಲಯದಲ್ಲಿ ಏನಾದರೂ ಪ್ರಕರಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರುವುದರಿಂದ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ಸಮಯ ಉತ್ತಮವಾಗಿದೆ. ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆಗಳಿರಬಹುದು, ಆದರೆ ನೀವು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ಪ್ರೇಮಿಗಳು ಮದುವೆಯ ಬಗ್ಗೆ ಮನೆಯವರ ಜತೆ ಹೇಳಿದರೆ ವಿರೋಧ ಬರಬಹುದು. ಆದರೆ ನೀವು ತಾಳ್ಮೆಯಿಂದ ಬಗೆಹರಿಸಲು ಸಾಧ್ಯವಾಗುವುದು. ಆರೋಗ್ಯದ ಕಡೆಗೆ ಗಮನಹರಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 18
ಶುಭ ದಿನ: ಸೋಮವಾರ

ಸಿಂಹ
ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲ ದೊರೆಯಲಿದೆ. ನಿಮ್ಮ ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಹೊಸ ವಾಹನ, ಮನೆ, ಭೂಮಿ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಈ ಸಮಯವು ಅನುಕೂಲಕರವಾಗಿರುತ್ತದೆ. ವೈವಾಹಿಕ, ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯವೂ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 42
ಶುಭ ದಿನ: ಮಂಗಳವಾರ

ಕನ್ಯಾ
ಈ ವಾರ ನಿಮಗೆ ಶುಭವಾಗಿದೆ. ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತವೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆಯಿದೆ. ಉದ್ಯೋಗಿಗಳ ಆದಾಯದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ವಿವಾಹಿತರಿಗೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 39
ಶುಭ ದಿನ: ಶುಕ್ರವಾರ

ತುಲಾ
ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ. ನಿಮ್ಮ ಕಾರ್ಯಕ್ಷಮತೆಯಲ್ಲಿ ನೀವು ದೊಡ್ಡ ಸುಧಾರಣೆಯನ್ನು ನೋಡುತ್ತೀರಿ. ಆದರೆ ವ್ಯಾಪಾರಿಗಳು ಈ ವಾರ ಹಣಕಾಸಿನ ವ್ಯವಹಾರದ ಬಗ್ಗೆ ಜಾಗ್ರತೆ ವಹಿಸಿ. ದೊಡ್ಡ ಹೂಡಿಕೆ ಮಾಡಬೇಡಿ. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆದಾಯವು ಉತ್ತಮವಾಗಿರುತ್ತದೆ. ಆದರೆ ನಿಮ್ಮ ಖರ್ಚು ಕೂಡ ಹೆಚ್ಚಾಗುವುದು. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 7
ಶುಭ ದಿನ: ಗುರುವಾರ

ವೃಶ್ಚಿಕ
ಕೆಲಸದ ಕಡೆ ಗಮನಹರಿಸಬೇಕು. ಕೆಲಸದ ಹೊರೆ ಕೂಡ ಹೆಚ್ಚಿರಲಿದೆ. ಆರ್ಥಿಕವಾಗಿ ತೊಂದರೆಯಿಲ್ಲ. ಆದರೆ ಖರ್ಚು ನಿಯಂತ್ರಿಸಬೇಕು. ಉಳಿತಾಯದ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 25
ಶುಭ ದಿನ: ಸೋಮವಾರ

ಧನುಸ್ಸು
ಈ ವಾರ ನಿಮಗೆ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಇನ್ನು ಈ ಅವಧಿಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಪ್ರಯೋಜನ ಪಡೆಯುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ವೈವಾಹಿಕ ಜೀವನದಲ್ಲಿ ಈ ವಾರ ವಿಶೇಷವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 10
ಶುಭ ದಿನ: ಮಂಗಳವಾರ

ಮಕರ
ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಚೆನ್ನಾಗಿದೆ. ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಉದ್ಯೋಗಿಗಳಿಗೂ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ವೈವಾಹಿಕ ಬದುಕಿನಲ್ಲಿ ನೀವು ಸಮಯ ಕೊಡುತ್ತಿಲ್ಲ ಎಂದು ಸಂಗಾತಿ ಕೋಪಗೊಳ್ಳಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 32
ಶುಭ ದಿನ: ಶನಿವಾರ

ಕುಂಭ
ಈ ವಾರ ನಿಮಗೆ ಉತ್ತಮವಾಗಿದೆ. ಉದ್ಯೋಗಿಗಳು, ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿಯೂ ಈ ಅವಧಿ ಉತ್ತಮವಾಗಿದೆ. ಬರಬೇಕಾಗಿರುವ ಹಣ ನಿಮ್ಮ ಕೈಸೇರಲಿದೆ. ಕುಟುಂಬದಲ್ಲಿ ನೆಮ್ಮದಿ, ಪ್ರೀತಿ ಇರಲಿದೆ. ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ. ಈ ಅವಧಿ ಆರ್ಥಿಕವಾಗಿ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಶುಭ ದಿನ: ಸೋಮವಾರ

ಮೀನ
ಈ ಅವಧಿ ಉತ್ತಮವಾಗಿರಲಿದೆ. ನಿಮ್ಮ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ಯಶಸ್ಸಿನ ಸಾಧ್ಯತೆ ಹೆಚ್ಚಿದೆ. ನಿರ್ಧಾರ ನಿಮ್ಮ ಪರವಾಗಿ ಬರಬಹುದು. ವೃತ್ತಿ ಜೀವನದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 26
ಶುಭ ದಿನ: ಮಂಗಳವಾರ

TAGGED:Weekly Predictions 18-08-2024 to 24-08-2024What is your horoscope for this week?
Share This Article
Facebook Twitter Copy Link Print
Previous Article ಕಾಪಿರೈಟ್ ವಿವಾದ: 20 ಲಕ್ಷ ರೂ. ಠೇವಣಿಯಿಡಲು ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಆದೇಶ
Next Article ದಿನ ಭವಿಷ್ಯ 18-08-2024 ಭಾನುವಾರ, ಮೇಷ- ಹಣಕಾಸು ಪ್ರಗತಿ ಉತ್ತಮ, ಸಿಂಹ- ಪ್ರಭಾವಿ ವ್ಯಕ್ತಿಗಳ ಬೆಂಬಲ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?