ಝೀಕಾ ವೈರಸ್ಗೆ ಮೊದಲ ಬಲಿ: ಶಿವಮೊಗ್ಗದಲ್ಲಿ ವೃದ್ಧ ಸಾವು

newsics.com ಶಿವಮೊಗ್ಗ: ಕರ್ನಾಟಕದಲ್ಲಿ ಝೀಕಾ ವೈರಸ್ಗೆ ಮೊದಲ ಬಲಿ ಆಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ 73 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಝೀಕಾ ವೈರಸ್ ಲಕ್ಷಣಗಳಿದ್ದ ವೃದ್ಧನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.