Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಂಗಳೂರಿನ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ
ಕರ್ನಾಟಕ

ಬೆಂಗಳೂರಿನ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ

Share
1 Min Read
SHARE

newsics.com

ಬೆಂಗಳೂರು: ನಗರದ ವೈಟ್ ಫೀಲ್ಡ್ ನ ಮಾಲ್ ಸೇರಿ ಹಲವು ಮಾಲ್‌ಗಳಿಗೆ ಸೋಮವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರಿನ ಮಾಲ್‌ಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಬಂದಿದ್ದು, ನೀವು ಯಾರೂ ಬದುಕಲು ಅರ್ಹರಲ್ಲ. ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತೆ ಎಂದು ಸಂದೇಶ ಕಳುಹಿಸಲಾಗಿದೆ.

ಕಟ್ಟಡದ ಒಳಗೆ ಬಾಂಬ್ ಇದೆ. ಈ ಕಟ್ಟಡದ ಒಳಗಿರುವ ಎಲ್ಲರ ಜೀವ ರಕ್ತದ ಮಡುವಿನಲ್ಲಿ ಅಂತ್ಯವಾಗುತ್ತದೆ. ನಾನು ಮಾನವೀಯತೆಯನ್ನು ದ್ವೇಷಿಸುವೆ, ನೀವು ಯಾರೂ ಬದುಕಲು ಅರ್ಹರಲ್ಲ. ನಿಮ್ಮನ್ನೆಲ್ಲಾ ಕೊಲ್ಲುತ್ತೇನೆ, ನಾವು ಭಯೋತ್ಪಾದನೆಯನ್ನು ನಿಲ್ಲಿಸುವುದಿಲ್ಲ. ಈ ಸಂದೇಶ ಕಳುಹಿಸಿರುವುದು KNR ಎಂದು ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ಪರಿಶೀಲಿಸಿದಾಗ, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುವುದು ತಿಳಿದುಬಂದಿದೆ. ಹೀಗಾಗಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:benglurubombpolice
Share This Article
Facebook Twitter Copy Link Print
Previous Article ಮೆಟ್ರೊದಲ್ಲಿ ಕುಳಿತು ಜೋಡಿಯ ಕಿಸ್ಸಿಂಗ್‌; ವಿಡಿಯೋ ನೋಡಿ
Next Article ನೀವು ಇದ್ದಕ್ಕಿದ್ದಂತೆ ಮದ್ಯವನ್ನು ಬಿಟ್ಟರೆ ಏನಾಗುತ್ತದೆ ಎಂದು ನಿಮಗೆ ತಿಳಿದಿದೆಯೇ?

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?