Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

Share
1 Min Read
SHARE

newsics.com

ಬೆಂಗಳೂರು: ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೋಮವಾರ ಸೂಚನೆ ನೀಡಿದೆ.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ.

ಸಿಎಂ ಪರ ವಕೀಲರು ಇಂದು (ಆಗಸ್ಟ್ 19) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಆಗಸ್ಟ್ 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್‌ನ ಆದೇಶವನ್ನು ಆ.29ಕ್ಕೆ ಮುಂದೂಡುವಂತೆ ಸೂಚಿಸಿದೆ. ಈ ಮೂಲಕ ಸಿದ್ದರಾಮಯ್ಯ ನಾಳಿನ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ.
ಸ್ನೇಹಮಯಿ ಕೃಷ್ಣ ಹಾಗೂ ಟಿಜೆ ಅಬ್ರಹಾಂ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಿದ್ದರು ಈ. ಎರಡು ದೂರುಗಳ ವಿಚಾರಣೆ ನಡೆಸಬೇಕೋ ಬೇಡ್ವಾ ಎನ್ನುವ ಆದೇಶವನ್ನು ನಾಳೆ(ಆಗಸ್ಟ್ 20) ಕಾಯ್ದಿರಿಸಿತ್ತು. ಆದ್ರೆ, ಇದೀಗ ಹೈಕೋರ್ಟ್ ಈ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚಿಸಿದೆ.

TAGGED:No immediate action against CM Siddaramaiah: High Court instructs trial court
Share This Article
Facebook Twitter Copy Link Print
Previous Article ಸಹೋದರನ ಮೃತದೇಹಕ್ಕೆ ರಾಖಿ ಕಟ್ಟಿದ ಸಹೋದರಿಯರು!
Next Article ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಗವರ್ನರ್ ಅನುಮತಿ: ಹೈಕೋರ್ಟ್‌ನಲ್ಲಿ ವಾದ- ಪ್ರತಿವಾದ ಹೀಗಿತ್ತು…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?