ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

newsics.com ಬೆಂಗಳೂರು: ಮುಡಾ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೋಮವಾರ ಸೂಚನೆ ನೀಡಿದೆ. ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್ 19) ಸಲ್ಲಿಸಿದ್ದ ರಿಟ್ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ತಕ್ಷಣ ಕ್ರಮ ಬೇಡ: ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ