Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ತವರಿಗೆ ಹೋಗಲು ಹಠ ಮಾಡಿದ ಪತ್ನಿಯ ಮೂಗು ಕಚ್ಚಿದ ಪತಿ!
ವೈರಲ್

ತವರಿಗೆ ಹೋಗಲು ಹಠ ಮಾಡಿದ ಪತ್ನಿಯ ಮೂಗು ಕಚ್ಚಿದ ಪತಿ!

Share
1 Min Read
SHARE

newsics.com

ಲಕ್ನೋ: ರಕ್ಷಾ ಬಂಧನದಂದು ತವರು ಮನೆಗೆ ಹೋಗಬೇಕೆಂದು ಒತ್ತಾಯಿಸಿದ ಹೆಂಡತಿಯ ಮೂಗನ್ನು ಪತಿ ಕಚ್ಚಿದ ಘಟನೆ ಲಕ್ನೋ ದಲ್ಲಿ ನಡೆದಿದೆ.

ಇನ್ನು ತಕ್ಷಣ ಆಕೆಯನ್ನು ಲಕ್ನೋ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ದೇಹತ್ ಕೊತ್ವಾಲಿ ಪ್ರದೇಶದ ಬನಿಯಾನಿಪುರ್ವಾ ನಿವಾಸಿ ಅನಿತಾ ಎಂಬವರು ಪತಿ ರಾಹುಲ್ ಗೆ ತವರು ಮನೆಗೆ ಹೋಗುವಂತೆ ಒತ್ತಾಯಿಸುತ್ತಿದ್ದಳು. ಸದ್ಯ ನಿನ್ನನ್ನು ಮನೆಗೆ ಕಳುಹಿಸುವ ಪರಿಸ್ಥಿತಿ ಇಲ್ಲ ಎಂದು ಗಂಡ ಹೇಳುತ್ತಿದ್ದ. ಆದರೆ ಪತ್ನಿ ರಕ್ಷಾಬಂಧನ ನೆಪದಲ್ಲಿ ಪತಿಯೊಂದಿಗೆ ಜಗಳವಾಡಿದ್ದಾಳೆ. ಪತ್ನಿಯ ವಾದದಿಂದ ಕೋಪಗೊಂಡ ರಾಹುಲ್ ಅನಿತಾ ಮೂಗನ್ನೇ ಕಚ್ಚಿಬಿಟ್ಟಿದ್ದಾನೆ. ಆ ಬಳಿಕ ಅನಿತಾ ಸ್ಥಿತಿ ಹದಗೆಟ್ಟಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಮನೆಯಲ್ಲಿದ್ದ ಇತರರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ಮ‌ೂಲಕ ರಕ್ಷಾಬಂಧನದ ವಿಚಾರವಾಗಿ ಆರಂಭವಾದ ಜಗಳ ಘೋರ ಕೃತ್ಯಕ್ಕೆ ಕಾರಣವಾಗಿದೆ.

ಸದ್ಯ ಈ ಘಟನೆ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೃಪೇಂದ್ರ ತಿಳಿಸಿದ್ದು, ಪತಿ-ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

TAGGED:The husband bit the nose of his wife who insisted on going home!
Share This Article
Facebook Twitter Copy Link Print
Previous Article ಈ ಶಾಲೆಯ ಶುಲ್ಕ ಕೇಳಿದ್ರೆ ತಲೆ ತಿರುಗುತ್ತೆ!
Next Article ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?