ನೀವು ಇದ್ದಕ್ಕಿದ್ದಂತೆ ಮದ್ಯವನ್ನು ಬಿಟ್ಟರೆ ಏನಾಗುತ್ತದೆ ಎಂದು ನಿಮಗೆ ತಿಳಿದಿದೆಯೇ?
newsics.com ಬೆಂಗಳೂರು: ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಅನೇಕರು ಮದ್ಯಪಾನ ಮಾಡುವುದನ್ನು ಬಿಡುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳೂ ಮದ್ಯಪಾನ ಮಾಡುತ್ತಿದ್ದಾರೆ. ಕೆಲವರು ಚಿಕ್ಕ ವಯಸ್ಸಿನಲ್ಲೇ ಕುಡಿತದ ಚಟಕ್ಕೆ ಒಳಗಾಗುತ್ತಾರೆ. ಮದ್ಯಪಾನವನ್ನು ನಿಲ್ಲಿಸುವುದು ಉತ್ತಮವೇ? ಈಗ ನೀವು ಮದ್ಯಪಾನವನ್ನು ನಿಲ್ಲಿಸಿದರೆ ಏನಾಗುತ್ತದೆ ಎನ್ನುವ ಕುರಿತಾಗಿ ಇಲ್ಲಿದೆ ಮಾಹಿತಿ… ಒಮ್ಮೆಗೆ ಮದ್ಯಪಾನ ಮಾಡುವುದು ಅಥವಾ ಕಡಿಮೆ ಮಾಡುವುದು ಅಥವಾ ಆಲ್ಕೋಹಾಲ್ ತ್ಯಜಿಸುವುದು ದೇಹದಲ್ಲಿನ ಅಧಿಕ ರಕ್ತದೊತ್ತಡವನ್ನು ಸಂಪೂರ್ಣವಾಗಿ ನಿವಾರಿಸುತ್ತದೆ. ಆಲ್ಕೋಹಾಲ್ ಸೇವಿಸುವುದರಿಂದ ದೇಹದಲ್ಲಿ ಟ್ರೈಗ್ಲಿಸರೈಡ್ಸ್ ಎಂಬ … Continue reading ನೀವು ಇದ್ದಕ್ಕಿದ್ದಂತೆ ಮದ್ಯವನ್ನು ಬಿಟ್ಟರೆ ಏನಾಗುತ್ತದೆ ಎಂದು ನಿಮಗೆ ತಿಳಿದಿದೆಯೇ?
Copy and paste this URL into your WordPress site to embed
Copy and paste this code into your site to embed