Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಖಿ ತೆಗೆದ ನಂತರ ಏನು ಮಾಡಬೇಕು?
ಪ್ರಮುಖ

ರಾಖಿ ತೆಗೆದ ನಂತರ ಏನು ಮಾಡಬೇಕು?

Share
1 Min Read
SHARE

newsics.com

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ರಾಖಿ ಹಬ್ಬವನ್ನು ಆಚರಿಸಲಾಗುತ್ತದೆ. ರಾಖಿ ಹಬ್ಬದ ದಿನದಂದು ಸಹೋದರಿಯರು ಬಹಳ ಉತ್ಸಾಹದಿಂದ ರಾಖಿ ಕಟ್ಟುತ್ತಾರೆ. ಆದರೆ ಒಂದು ಅಥವಾ ಎರಡು ದಿನಗಳ ನಂತರ, ರಾಖಿ ತೆಗೆದು ಎಲ್ಲೋ ಎಸೆದುಬಿಡುವ ಸಂಪ್ರದಾಯ ಇತ್ತೀಚೆಗೆ ಬೆಳೆದುಬಂದಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದು ಅಥವಾ ಎರಡು ದಿನಗಳ ನಂತರ ರಾಖಿ ಕಟ್ಟುವುದು ತಪ್ಪು. ಹಾಗಾಗಿ ಈ ತಪ್ಪು ಮಾಡಬೇಡಿ. ಈ ರೀತಿ ಮಾಡುವುದು ಅಶುಭ. ಹಿಂದೂ ಕ್ಯಾಲೆಂಡರ್ ಪ್ರಕಾರ ಈ ವರ್ಷದ ರಕ್ಷಾಬಂಧನವನ್ನು ಆಗಸ್ಟ್ 19 ಸೋಮವಾರದಂದು ಆಚರಿಸಲಾಗುತ್ತದೆ. ಈ ಬಾರಿಯೂ ರಾಖಿ ಹಬ್ಬದ ದಿನ ಭದ್ರ ಛಾಯೆ ಇದೆ. ಆದ್ದರಿಂದ ಈ ವರ್ಷ ರಕ್ಷಾಬಂಧನವನ್ನು ಮಧ್ಯಾಹ್ನ 1:30 ರ ನಂತರ ಆಚರಿಸಲು ಜ್ಯೋತಿಷಿಗಳು ಸೂಚಿಸುತ್ತಾರೆ.
ರಕ್ಷಾಬಂಧನದ ನಂತರ ಒಂದು ಅಥವಾ ಎರಡು ದಿನಗಳಲ್ಲಿ ರಾಖಿಯನ್ನು ತೆಗೆದು ಎಸೆಯಬಾರದು. ಕನಿಷ್ಠ 21 ದಿನಗಳ ಕಾಲ ರಾಖಿ ಕಟ್ಟಿರಬೇಕು. ಇಷ್ಟು ದಿನಗಳ ಕಾಲ ನಿಮ್ಮ ಕೈಯಲ್ಲಿ ರಾಖಿ ಇಡಲು ಸಾಧ್ಯವಾಗದಿದ್ದರೆ, ಕನಿಷ್ಟ ಶ್ರೀಕೃಷ್ಣ ಜನ್ಮಾಷ್ಟಮಿಯವರೆಗಾದರೂ ಸಹೋದರಿ ಕಟ್ಟಿರುವ ರಾಖಿ ನಿಮ್ಮ ಕೈಯಲ್ಲಿರಬೇಕು.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ರಾಖಿಯನ್ನು ತೆಗೆದ ನಂತರ ಅದನ್ನು ಎಲ್ಲಿಯಾದರೂ ಎಸೆಯುವ ಬದಲು, ರಾಖಿಯನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಮತ್ತು ಅದನ್ನು ಪವಿತ್ರ ಸ್ಥಳದಲ್ಲಿ ಅಥವಾ ನಿಮ್ಮ ಸಹೋದರಿಯ ವಸ್ತುಗಳೊಂದಿಗೆ ಇರಿಸಿ. ಮುಂದಿನ ರಾಖಿ ಹಬ್ಬದವರೆಗೂ ಜೋಪಾನ ಮಾಡಿಟ್ಟುಕೊಳ್ಳಿ. ಅಥವಾ ರಾಖಿಯನ್ನು ಹರಿಯುವ ನೀರಿನಲ್ಲಿ ಬಿಡಿ. ರಾಖಿ ಕಿತ್ತು ಬಂದರೆ ಅಥವಾ ಹರಿದರೆ, ಅದನ್ನು ಮರದ ಬೇರುಗಳ ಬಳಿ ಒಂದು ರೂಪಾಯಿ ನಾಣ್ಯದೊಂದಿಗೆ ಹೂತುಹಾಕಿ.

TAGGED:What to do after removing rakhi?
Share This Article
Facebook Twitter Copy Link Print
Previous Article ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಅರೆಸ್ಟ್
Next Article ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ!

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?