Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಅಪ್ಪ ಆಗೋಕೆ ಆಗ್ತಿಲ್ವಾ? ಪುರುಷರೇ ಈ ಆಹಾರ ತಿನ್ನಿ! 
ಲೈಫ್‌ಸ್ಟೈಲ್

ಅಪ್ಪ ಆಗೋಕೆ ಆಗ್ತಿಲ್ವಾ? ಪುರುಷರೇ ಈ ಆಹಾರ ತಿನ್ನಿ! 

Share
1 Min Read
SHARE

newsics.com

ಮದುವೆಯ ನಂತರದಲ್ಲಿ ದಂಪತಿ ಮಕ್ಕಳಿಗಾಗಿ ಹಂಬಲಿಸುವುದು ಸಹಜ. ಮಹಿಳೆಯರಂತೆ ಪುರುಷರು ಕೂಡ ಸಂತೋಷದ ಜೀವನ ನಡೆಸುವುದರ ಜೊತೆಗೆ ಮಕ್ಕಳನ್ನು ಪಡೆಯಲು ಸಾಕಷ್ಟು ಕನಸು ಕಾಣುತ್ತಾರೆ. ಆದರೆ ಕೆಲವರಿಗೆ ಇದು ಸಾಧ್ಯವಾಗುವುದಿಲ್ಲ. ಏಕೆಂದರೆ ವೀರ್ಯಾಣುಗಳ ಸಂಖ್ಯೆ ಮತ್ತು ವೀರ್ಯದ ಗುಣಮಟ್ಟ ಎರಡೂ ದುರ್ಬಲವಾಗಿದ್ದರೆ ಇದು ಪುರುಷ ಫಲವತ್ತತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದ್ರೆ ಈ ರೀತಿ ಸಮಸ್ಯೆ ಇರುವವರು ತಮ್ಮ ಆಹಾರಕ್ರಮವನ್ನು ಬದಲಾಯಿಸುವ ಮೂಲಕ ಇದರಿಂದ ಪರಿಹಾರ ಕಂಡುಕೊಳ್ಳಬಹುದು.

ಅನಾರೋಗ್ಯಕರ ಜೀವನಶೈಲಿ ಪುರುಷರಲ್ಲಿ ಈ ಆಂತರಿಕ ಸಮಸ್ಯೆಗಳನ್ನು ಉಂಟುಮಾಡುತ್ತಿದೆ, ಈ ತಪ್ಪುಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸಿದರೆ, ಕಡಿಮೆ ವೀರ್ಯಾಣುಗಳ ಸಂಖ್ಯೆ, ಪುರುಷ ಬಂಜೆತನದಂತಹ ಸಮಸ್ಯೆಗಳನ್ನು ಕೆಲವೇ ವಾರಗಳಲ್ಲಿ ಗುಣಪಡಿಸಬಹುದು. ವಿವಾಹಿತ ಪುರುಷರು ತಮ್ಮ ದೈನಂದಿನ ಆಹಾರದಲ್ಲಿ, 3 ರೀತಿಯ ಒಣ ಹಣ್ಣುಗಳನ್ನು ಸೇರಿಸಿದರೆ, ಅವರ ಫಲವತ್ತತೆ ಸುಧಾರಿಸುವುದಲ್ಲದೆ, ತ್ರಾಣವೂ ಹೆಚ್ಚಾಗುತ್ತದೆ.

ಒಣ ಹಣ್ಣುಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಪುರುಷ ಫಲವತ್ತತೆ ಸುಧಾರಿಸುತ್ತದೆ. ಅಲ್ಲದೆ ಅವರ ವೀರ್ಯಾಣುಗಳ ಸಂಖ್ಯೆ ಹೆಚ್ಚುತ್ತದೆ. ಏಕಂದರೆ ಇದು ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಜೊತೆಗೆ ಪ್ಯಾಂಟೊಥೆನಿಕ್ ಆಮ್ಲ, ತಾಮ್ರ, ಫೈಬರ್ ಮತ್ತು ವಿಟಮಿನ್ ಬಿ 6 ಅನ್ನು ಸಹ ಒಳಗೊಂಡಿದೆ.

ಬಂಜೆತನಕ್ಕೆ ಕೇವಲ ಹೆಣ್ಣು ಮಾತ್ರ ಕಾರಣವಾಗಲ್ಲ, ಕೆಲವೊಮ್ಮೆ ಗಂಡಿನ ಪಾತ್ರವೂ ಇರುತ್ತದೆ. ಪುರುಷರಲ್ಲಿ ಸಂತಾನೋತ್ಪತ್ತಿಯ ಪ್ರಕ್ರಿಯೆಯು ಸರಿಯಾಗಿ ಇರಬೇಕಾಗಿದ್ದರೆ, ಆಗ ಅವರಲ್ಲಿ ವೀರ್ಯದ ಉತ್ಪತ್ತಿ, ಸಂಖ್ಯೆ, ಗಣತಿ, ಗುಣಮಟ್ಟ ಇತ್ಯಾದಿಗಳು ಸರಿಯಾಗಿ ಇರಬೇಕು. ಪುರುಷರು ಮಗುವನ್ನು ಹೊತ್ತು, ಹೆರುವುದಿಲ್ಲವಾದರೂ, ಪುರುಷನ ಆರೋಗ್ಯ, ವಿಶೇಷವಾಗಿ ಅವರ ವೀರ್ಯದ ಸ್ಥಿತಿ ಸಂತಾನೋತ್ಪತ್ತಿಗೆ ಪ್ರಮುಖವಾಗಿ ಕಾರಣವಾಗುತ್ತದೆ.

ಇನ್ನು ಎಣ್ಣೆಯುಕ್ತ ಆಹಾರವನ್ನು ಸೇವಿಸುವ ಅಭ್ಯಾಸವನ್ನು ಹೆಚ್ಚಾಗಿ ಸಾಕಷ್ಟು ಭಾರತೀಯರು ಹೊಂದಿದ್ದಾರೆ. ಇದು ಒಟ್ಟಾರೆ ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ, ತಮ್ಮ ಆರೋಗ್ಯವನ್ನು ಸುಧಾರಿಸಲು ಪುರುಷರು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಬೇಕು. ಇದು ವೀರ್ಯದ ಸಾಂದ್ರತೆಯನ್ನು ಹೆಚ್ಚಿಸುತ್ತದೆ ಮತ್ತು ಪುರುಷ ಫಲವತ್ತತೆಯನ್ನು ಹೆಚ್ಚಿಸುತ್ತದೆ

TAGGED:Why do you want to be a father? Men eat this food!
Share This Article
Facebook Twitter Copy Link Print
Previous Article 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; 9 ಮಂದಿ ಅರೆಸ್ಟ್
Next Article ಸೀರೆಯಲ್ಲಿ ಹಾಟ್ ಆಗಿ ಕಾಣಲು ಈ ರೀತಿ ರೆಡಿಯಾಗಿ!

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?