Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಡ್ರಗ್ಸ್ ನಶೆಯಲ್ಲಿ ವೈದ್ಯರನ್ನ ಕಚ್ಚಿದ ಕಿರಾತಕ!
ಕರ್ನಾಟಕ

ಡ್ರಗ್ಸ್ ನಶೆಯಲ್ಲಿ ವೈದ್ಯರನ್ನ ಕಚ್ಚಿದ ಕಿರಾತಕ!

Share
1 Min Read
SHARE

newsics.com

ಮಾದಕ‌ವಸ್ತುವಿನ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ವೈದ್ಯರಿಗೆ ಕಚ್ಚಿ, ನರ್ಸ್ಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದ ಸಾಯಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಸದ್ಯ ಇದರಿಂದ ಆಸ್ಪತ್ರೆ ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸಿದೆ.
ಡ್ರಗ್ಸ್ ನಶೆಯಲ್ಲಿದ್ದ ವ್ಯಕ್ತಿಯು ರಸ್ತೆಗಳಲ್ಲಿ ಸಿಕ್ಕ ಸಿಕ್ಕವರ ಮೇಲೆ ಚೇಷ್ಟೇ ಮಾಡುತ್ತಿದ್ದನು. ಹೀಗಾಗಿ ಸಾರ್ವಜನಿಕರು ವ್ಯಕ್ತಿಗೆ ಥಳಿಸಿ ಬೆಟ್ಟದಾಸನಪುರದ ಸಾಯಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ಬಂದ ಮೇಲೆ ಆಸಾಮಿಯು ಏಕಾಏಕಿ ಡಾಕ್ಟರ್ಗಳ ಮೇಲೆ ಹಲ್ಲೆ ಮಾಡಿದ್ದಲ್ಲದೇ ಅವರಿಗೆ ಕಚ್ಚಲು ಹೋಗಿದ್ದಾನೆ.

ನರ್ಸ್ ಗಳ ಮೇಲೂ ಹಲ್ಲೆ ಮಾಡಿದ್ದಾನೆ.
ಇದರಿಂದ ಆತಂಕಗೊಂಡ ವೈದ್ಯರು ತಕ್ಷಣ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು ಮಾದಕವಸ್ತು ತೆಗೆದುಕೊಂಡಿರುವ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

TAGGED:A drug addict who bit a doctor
Share This Article
Facebook Twitter Copy Link Print
Previous Article ಚಂದನ್ ಶೆಟ್ಟಿ ಡ್ಯಾನ್ಸ್ ವಿಡಿಯೋ ನೋಡಿದ ಅಭಿಮಾನಿಗಳು ಏನಂದ್ರು ಗೊತ್ತಾ?
Next Article MBBS ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?