Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MBBS ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
ಕರ್ನಾಟಕ

MBBS ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

Share
0 Min Read
SHARE

newsics.com

ಎಂಬಿಬಿಎಸ್ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಮರ್ಮಾಂಗ ತೋರಿಸಿ ಅಸಹ್ಯವಾಗಿ ವರ್ತಿಸಿದ ಘಟನೆ ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ.

ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಓಪಿಡಿ ಚೀಟಿ ತೆಗೆದುಕೊಂಡು ಬಂದಿದ್ದ ಅಪರಿಚಿತ ಯುವಕ, ಎಂಬಿಬಿಎಸ್ ವಿದ್ಯಾರ್ಥಿನಿಯರ ಓಪಿಡಿಗೆ ಎಂಟ್ರಿ ಕೊಟ್ಟಿದ್ದಾನೆ. ಬಳಿಕ ಚಿಕಿತ್ಸೆ ಪಡೆದುಕೊಳ್ಳುವ ಹಾಗೆ ಅವರ ಮುಂದೆ ಕೂತು ಮರ್ಮಾಂಗ ತೋರಿಸಿದ ವಿಕೃತಿ ಮೆರೆದಿದ್ದಾನೆ. ಈ ಘಟನೆ ಆ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇದೀಗ ಈ ಕುರಿತು ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

TAGGED:A young man who came to seek treatment and showed his heart to an MBBS student
Share This Article
Facebook Twitter Copy Link Print
Previous Article ಡ್ರಗ್ಸ್ ನಶೆಯಲ್ಲಿ ವೈದ್ಯರನ್ನ ಕಚ್ಚಿದ ಕಿರಾತಕ!
Next Article ಪೊದೆಯಲ್ಲಿ ಪ್ರೇಮಿಗಳ ರೊಮ್ಯಾನ್ಸ್!

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?