MBBS ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

newsics.com ಎಂಬಿಬಿಎಸ್ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಮರ್ಮಾಂಗ ತೋರಿಸಿ ಅಸಹ್ಯವಾಗಿ ವರ್ತಿಸಿದ ಘಟನೆ ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ. ಇಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಓಪಿಡಿ ಚೀಟಿ ತೆಗೆದುಕೊಂಡು ಬಂದಿದ್ದ ಅಪರಿಚಿತ ಯುವಕ, ಎಂಬಿಬಿಎಸ್ ವಿದ್ಯಾರ್ಥಿನಿಯರ ಓಪಿಡಿಗೆ ಎಂಟ್ರಿ ಕೊಟ್ಟಿದ್ದಾನೆ. ಬಳಿಕ ಚಿಕಿತ್ಸೆ ಪಡೆದುಕೊಳ್ಳುವ ಹಾಗೆ ಅವರ ಮುಂದೆ ಕೂತು ಮರ್ಮಾಂಗ ತೋರಿಸಿದ ವಿಕೃತಿ ಮೆರೆದಿದ್ದಾನೆ. ಈ ಘಟನೆ ಆ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಈ ಕುರಿತು ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ … Continue reading MBBS ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌