Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮುದ್ದಾದ ಬೇಬಿ ಬಂಪ್‌ ಲುಕ್‌ನಲ್ಲಿ ನಟಿ ಮಿಲನಾ ನಾಗರಾಜ್‌
ಮನರಂಜನೆ

ಮುದ್ದಾದ ಬೇಬಿ ಬಂಪ್‌ ಲುಕ್‌ನಲ್ಲಿ ನಟಿ ಮಿಲನಾ ನಾಗರಾಜ್‌

Share
1 Min Read
SHARE

newsics.com
ಸ್ಯಾಂಡಲ್ ವುಡ್ ಸ್ಟಾರ್ ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಶಿವರಾತ್ರಿ ಹಬ್ಬದ ದಿನವೇ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಅಂತ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫ್ಯಾನ್ಸ್ಗಳಿಗೆ ಮಾಹಿತಿ ನೀಡಿದ್ದರು.

ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್ ಹೊಸ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹೌದು, ನಟಿ ಮಿಲನಾ ನಾಗರಾಜ್ ಸುಂದರವಾದ ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ಫೋಟೋದಲ್ಲಿ ನಟಿ ಮಿಲನಾ ನಾಗರಾಜ್ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ರೋಸ್ ಕಲರ್ ಬಣ್ಣದ ಗೌನ್ ಧರಿಸಿಕೊಂಡ ನಟಿ ಮಿಲನಾ ನಾಗರಾಜ್ ಮುದ್ದಾದ ಬೇಬಿ ಬಂಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಇದೇ ಬ್ಯೂಟಿಫುಲ್ ಫೋಟೋಸ್ಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಬೇಬಿ ಬಂಪ್ ಫೋಟೋಸ್ ನೋಡಿದ ಅಭಿಮಾನಿಗಳು, ನಿಧಿಮಾ, ಸೂಪರ್, ಲುಕಿಂಗ್ ಕ್ಯೂಟ್, ಫೋಟೋ ನೋಡಿ ಮನಸ್ಸಿಗೆ ಖುಷಿ ಸಿಗುತ್ತಿದೆ. ಎಷ್ಟು ಸುಂದರವಾಗಿದ್ದೀರಿ ಕಾಣುತ್ತಿದ್ದೀರಾ, ಇಷ್ಟಾರ್ಥ ಪ್ರಾಪ್ತಿರಸ್ತು ಅಂತಾ ಕಾಮೆಂಟ್ಸ್ ಹಾಕಿದ್ದಾರೆ.

TAGGED:Actress Milana Nagaraj in a cute baby bump look
Share This Article
Facebook Twitter Copy Link Print
Previous Article ಝೀಕಾ ವೈರಸ್ಗೆ ಮೊದಲ ಬಲಿ: ಶಿವಮೊಗ್ಗದಲ್ಲಿ ವೃದ್ಧ ಸಾವು
Next Article 15 ದಿನ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್ಫಾರಂಗಳು ಕ್ಲೋಸ್!

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
ಪ್ರಮುಖಮನರಂಜನೆವಿದೇಶ

FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

2 Min Read
ಪ್ರಮುಖದೇಶಮನರಂಜನೆ

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read
ಪ್ರಮುಖದೇಶಮನರಂಜನೆ

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?