ಇದಕ್ಕೆ ಒಪ್ಪಿದ್ರಷ್ಟೇ ಮಲಯಾಳಂ ಸಿನಿಮಾಗಳಲ್ಲಿ ಚಾನ್ಸ್..!
newsics.com ನವನವೀನ ಚಿತ್ರಗಳಿಂದ ಗಮನಸೆಳೆದಿರುವ ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪುರುಷರ ಮಾಫಿಯಾ ಕಪಿಮುಷ್ಟಿಯಲ್ಲಿದೆ. ಯಾರನ್ನು ಸಿನಿಮಾಕ್ಕೆ ತೆಗೆದುಕೊಳ್ಳಬೇಕು ಎಂಬುದನ್ನು ಇದೇ ಗುಂಪು ನಿಯಂತ್ರಿಸುತ್ತದೆ ಎಂದು ಚಿತ್ರರಂಗದಲ್ಲಿನ ಮಹಿಳಾ ಶೋಷಣೆ ಕುರಿತು ಅಧ್ಯಯನ ನಡೆಸಲು ಕೇರಳ ಸರ್ಕಾರ ರಚನೆ ಮಾಡಿದ್ದ ನ್ಯಾ। ಹೇಮಾ ಸಮಿತಿ ಸ್ಫೋಟಕ ವರದಿ ನೀಡಿದೆ. ಸೆಕ್ಸ್ ಗೆ ಒಪ್ಪಿದರೆ ಮಾತ್ರ ಜೂನಿಯರ್ ನಟರಿಗೆ ಸಿನಿಮಾದಲ್ಲಿ ಅವಕಾಶ ನೀಡಲಾಗುತ್ತದೆ. ಚಿತ್ರರಂಗದಲ್ಲಿ ಮುಂದುವರಿಯಬೇಕಾದರೆ ಎಲ್ಲದಕ್ಕೂ ಅಡ್ಜಸ್ಟ್ ಮಾಡಿಕೊಳ್ಳಬೇಕು ಹಾಗೂ … Continue reading ಇದಕ್ಕೆ ಒಪ್ಪಿದ್ರಷ್ಟೇ ಮಲಯಾಳಂ ಸಿನಿಮಾಗಳಲ್ಲಿ ಚಾನ್ಸ್..!
Copy and paste this URL into your WordPress site to embed
Copy and paste this code into your site to embed