ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

newsics.com ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ವು ಸರ್ಕಾರದ ಹಿರಿಯ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಕುರಿತ ಜಾಹೀರಾತು ಹಿಂಪಡೆಯುವಂತೆ ಕೇಂದ್ರ ಕೇಳಿಕೊಂಡಿದೆ. ಬಿಜೆಪಿಗೆ ಬಹುಮತವಿಲ್ಲದ ಕಾರಣ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರವು ಒಂದೇ ತಿಂಗಳಲ್ಲಿ ನಾಲ್ಕನೇ ನಿರ್ಧಾರವನ್ನು ಬದಲಿಸಬೇಕಾಗಿ ಬಂದಿದೆ. ಲ್ಯಾಟರಲ್‌ ಎಂಟ್ರಿಯು ಕೇಂದ್ರ ಸರ್ಕಾರದ ಸ್ಥಾನಗಳಲ್ಲಿ ಮೀಸಲು ತಪ್ಪಿಸಲು ಒಂದು ಮಾರ್ಗ ಎಂದು ಪ್ರತಿಪಕ್ಷಗಳು ತರಾಟೆ ತೆಗೆದುಕೊಂಡವು. ಕೇಂದ್ರ ಆರಂಭದಲ್ಲಿ ಬಿಗಿ ನಿಲುವು ತಳೆಯಿತು. ಆದರೆ, ವಿರೋಧ ಪಕ್ಷಗಳು ಮತ್ತು ಕೆಲವು ಪ್ರಮುಖ ಪಾಲುದಾರರ … Continue reading ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!