ನಾಳೆ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಪುಷ್ಪಾರ್ಚನೆ

newsics.com ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗಾಗಿ ದಸರಾ ಗಜಪಡೆ ಬುಧವಾರ ಮೈಸೂರಿಗೆ ಆಗಮಿಸಲಿದೆ. ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದೆ. ಬುಧವಾರ ಬೆಳಗ್ಗೆ 10.20ರಿಂದ 10.45ರೊಳಗಿನ ಶುಭ ಮುಹೂರ್ತದಲ್ಲಿ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ, … Continue reading ನಾಳೆ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಪುಷ್ಪಾರ್ಚನೆ