Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಪತ್ನಿ ಜತೆ ಆತ್ಮಹತ್ಯೆಗೆ ಯತ್ನಿಸಿದ್ರಾ ಜ್ಯೋತಿಷಿ ವೇಣುಸ್ವಾಮಿ?
ಪ್ರಮುಖಮನರಂಜನೆವೈರಲ್

ಪತ್ನಿ ಜತೆ ಆತ್ಮಹತ್ಯೆಗೆ ಯತ್ನಿಸಿದ್ರಾ ಜ್ಯೋತಿಷಿ ವೇಣುಸ್ವಾಮಿ?

Share
1 Min Read
SHARE

newsics.com

ಸಿನಿಮಾ ರಂಗದ ಘಟಾನುಘಟಿಗಳಿಗೆ ಜ್ಯೋತಿಷ್ಯ ನುಡಿಯುತ್ತಿದ್ದ ವೇಣುಸ್ವಾಮಿ ತಮ್ಮ ಪತ್ನಿ ಸಮೇತ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸುದ್ದಿ ಹೈದರಾಬಾದ್‌ನಲ್ಲಿ ಭಾರೀ ಸಂಚಲನ ಮೂಡಿಸಿದೆ. ವೇಣುಸ್ವಾಮಿ ಹಾಗೂ ಅವರ ಪತ್ನಿ ವೀಣಾ ಶ್ರೀವಾಣಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ವೇಣುಸ್ವಾಮಿ ಹಾಗೂ ಪತ್ನಿ ವೀಣಾ ಶ್ರೀವಾಣಿ ಇಬ್ಬರೂ ಜತೆಯಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರಂತೆ. ವೀಣಾ ಶ್ರೀವಾಣಿ ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಒಂದನ್ನು ಶೇರ್ ಮಾಡಿದ್ದಾರೆ. ಇದರಲ್ಲಿ ತಾವು ಹಾಗೂ ಪತಿ ವೇಣುಸ್ವಾಮಿ ಆತ್ಮಹತ್ಯೆ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರಂತೆ.
ತೆಲಂಗಾಣದ ಜನಪ್ರಿಯ ವಾಹಿನಿಯಲ್ಲಿ ಕೆಲಸ ಮಾಡುವ ಹಿರಿಯ ಪತ್ರಕರ್ತರೊಬ್ಬರು 5 ಕೋಟಿ ರೂಪಾಯಿ ನೀಡುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ವೇಣುಸ್ವಾಮಿ ಹಾಗೂ ವೀಣಾ ಶ್ರೀವಾಣಿ ಆರೋಪಿಸಿದ್ದಾರೆ. ಆ ಪತ್ರಕರ್ತ ನಮಗೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿದ್ದಾರೆ ಅಂತಲೂ ಆರೋಪಿಸಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಆ ಹಿರಿಯ ಪತ್ರಕರ್ತ ಹಾಗೂ ವೇಣುಸ್ವಾಮಿ ನಡುವೆ ಜಗಳ ನಡೆಯುತ್ತಿತ್ತಂತೆ. ಜಾತಕದ ಹೆಸರಲ್ಲಿ ವೇಣುಸ್ವಾಮಿ ಮೋಸ ಮಾಡುತ್ತಿದ್ದಾರೆ ಎಂದು ಪತ್ರಕರ್ತ ಖಾಸಗಿ ವಾಹಿನಿಯಲ್ಲಿ ಡಿಬೇಟ್‌ವೊಂದರಲ್ಲಿ ಆರೋಪಿಸಿದ್ದರಂತೆ.

https://www.newsics.com/2024/08/20/romance-of-lovers-in-the-bush/

MBBS ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

TAGGED:For the past few yearsthere has been a fight between that senior journalist and Venuswami. Venuswami
Share This Article
Facebook Twitter Copy Link Print
Previous Article ಪ್ರೀತಿಸಿ ಮದುವೆಯಾದ ಮೂವರು ಯುವತಿಯರು!
Next Article ಆತ ಗಂಡಸೇ ಅಲ್ಲ… ನಟ ರಾಜ್ ತರುಣ್ ವಿರುದ್ಧ ಗೆಳತಿ ಸಂಯುಕ್ತಾ ಆರೋಪ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?