Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆತ ಗಂಡಸೇ ಅಲ್ಲ… ನಟ ರಾಜ್ ತರುಣ್ ವಿರುದ್ಧ ಗೆಳತಿ ಸಂಯುಕ್ತಾ ಆರೋಪ
ದೇಶಮನರಂಜನೆ

ಆತ ಗಂಡಸೇ ಅಲ್ಲ… ನಟ ರಾಜ್ ತರುಣ್ ವಿರುದ್ಧ ಗೆಳತಿ ಸಂಯುಕ್ತಾ ಆರೋಪ

Share
1 Min Read
SHARE

newsics.com

ಹೈದರಾಬಾದ್: ತೆಲುಗಿನ ಜನಪ್ರಿಯ ನಟ ರಾಜ್ ತರುಣ್ ವಿರುದ್ಧ ಈಗಾಗಲೇ ಅವರ ಮಾಜಿ ಪ್ರೇಯಸಿ ಲಾವಣ್ಯ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ಇದೀಗ ಸಂಯುಕ್ತಾ ಹೆಸರಿನ ಯುವತಿ ರಾಜ್ ತರುಣ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ ತರುಣ್ ನಂಬಿಸಿ ಮೋಸ ಮಾಡಿದ್ದಾನೆ. ತನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆಂದು ಸಂಯುಕ್ತಾ ಆರೋಪಿಸಿದ್ದಾರೆ.

ಪೊಲೀಸರೆದುರು, ಟಿವಿ ಮಾಧ್ಯಮಗಳ ಎದುರು ರಾಜ್ ತರುಣ್ ಪ್ರೇಯಸಿ ಲಾವಣ್ಯ ಈಗಾಗಲೇ ಹಲವು ಆರೋಪಗಳನ್ನು ಮಾಡಿದ್ದಾರೆ. ಇದೀಗ ಸಂಯುಕ್ತ ಹೆಸರಿನ ಯುವತಿ ರಾಜ್ ತರುಣ್ ಗಂಡಸೇ ಅಲ್ಲ ಎಂದಿದ್ದು, ಈ ಸಂಬಂಧ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ.

ವಿಡಿಯೋ ಒಂದರಲ್ಲಿ ಯುವತಿಯೊಬ್ಬಾಕೆ ತನ್ನ ಮುಖ ಮುಚ್ಚುವಂತೆ ಬಟ್ಟೆ ಕಟ್ಟಿಕೊಂಡು ಮಾತನಾಡಿದ್ದು, ‘ರಾಜ್ ತರುಣ್ ಹಾಗೆ ಮಾಡಿದ, ಹೀಗೆ ಮಾಡಿದ ಎಂದೆಲ್ಲ ಆರೋಪಗಳು ಕೇಳಿ ಬರುತ್ತಿವೆ. ಇದನ್ನೆಲ್ಲ ಕೇಳಿದರೆ ನನಗೆ ನಗು ಬರುತ್ತದೆ. ಅಸಲಿಗೆ ಆತ ಗಂಡಸೇ ಅಲ್ಲ’ ಎಂದಿದ್ದಾರೆ.

‘ನನ್ನ ಗೆಳತಿಯೊಂದಿಗೆ ರಾಜ್ ತರುಣ್ಗೆ ಸಂಬಂಧವಿತ್ತು. ಇಬ್ಬರೂ ಒಂದೇ ಮನೆಯಲ್ಲಿ ವಾಸವಿದ್ದರು. ಇಬ್ಬರೂ ಒಟ್ಟಿಗೆ ಹಗಲು-ರಾತ್ರಿ ಕಳೆಯುತ್ತಿದ್ದರು. ಆದರೆ ಒಮ್ಮೆ ಸಹ ರಾಜ್ ತರುಣ್ ನನ್ನ ಗೆಳತಿಯನ್ನು ಮುಟ್ಟಲಿಲ್ಲವಂತೆ. ನನ್ನ ಗೆಳತಿ ಪ್ರತಿದಿನ ನನಗೆ ಕರೆ ಮಾಡಿ ಈ ಬಗ್ಗೆ ಹೇಳಿಕೊಂಡು ಅಳುತ್ತಿದ್ದಳು’ ಎಂದಿದ್ದಾರೆ.

’27ರ ವಯಸ್ಸಿನಲ್ಲಿಯೇ ಮದುವೆ ಆಗುತ್ತೀನಿ ಎಂದು ಹೇಳಿದ್ದ ರಾಜ್ ತರುಣ್, ಈಗ ಆತನಿಗೆ 34 ವರ್ಷ ವಯಸ್ಸು. ಇನ್ನೂ ಮದುವೆ ಆಗಿಲ್ಲ. ಇನ್ನು ಮುಂದೆಯೂ ಆತ ಮದುವೆ ಆಗಲ್ಲ, ಏಕೆಂದರೆ ಮದುವೆ ಆಗಲು ಆತ ಯೋಗ್ಯನಲ್ಲ. ಸಿನಿಮಾಗಳಲ್ಲಿ ದೊಡ್ಡ ಹೀರೋ ರೀತಿ ಕಾಣಿಸಿಕೊಳ್ಳುತ್ತಾನೆ. ಆದರೆ ಆತ ನಿಜವಾಗಿಯೂ ಹೀರೋ ಅಲ್ಲ. ಆತನ ಬಗ್ಗೆ ಇನ್ನೂ ಹಲವು ವಿಷಯಗಳು ನನಗೆ ಗೊತ್ತಿವೆ. ಕೆಲವೇ ದಿನಗಳಲ್ಲಿ ಸಾಕ್ಷ್ಯಗಳೊಂದಿಗೆ ಆತನ ಬಗ್ಗೆ ಹಲವು ವಿಷಯಗಳನ್ನು ಬಹಿರಂಗಪಡಿಸಲಿದ್ದೇನೆ’ ಎಂದಿದ್ದಾರೆ ಆ ಯುವತಿ.

ವಿಡಿಯೋನಲ್ಲಿರುವ ಯುವತಿ ಯಾರು, ಆಕೆ ಸಿನಿಮಾ ರಂಗಕ್ಕೆ ಸಂಬಂಧಿಸಿದವರೇ ಅಲ್ಲವೆ ಎಂಬ ಬಗ್ಗೆ ಮಾಹಿತಿ ಇಲ್ಲ.

ಪತ್ನಿ ಜತೆ ಆತ್ಮಹತ್ಯೆಗೆ ಯತ್ನಿಸಿದ್ರಾ ಜ್ಯೋತಿಷಿ ವೇಣುಸ್ವಾಮಿ?

ಪೊದೆಯಲ್ಲಿ ಪ್ರೇಮಿಗಳ ರೊಮ್ಯಾನ್ಸ್!

ಪ್ರೀತಿಸಿ ಮದುವೆಯಾದ ಮೂವರು ಯುವತಿಯರು!

MBBS ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

TAGGED:He is not a man... Girlfriend Samyukta alleges against actor Raj Tarun
Share This Article
Facebook Twitter Copy Link Print
Previous Article ಪತ್ನಿ ಜತೆ ಆತ್ಮಹತ್ಯೆಗೆ ಯತ್ನಿಸಿದ್ರಾ ಜ್ಯೋತಿಷಿ ವೇಣುಸ್ವಾಮಿ?
Next Article ದುಬಾರಿ ಸಂಭಾವನೆ: ತಮಿಳು‌ ಚಿತ್ರೋದ್ಯಮ ತಾತ್ಕಾಲಿಕ ಸ್ಥಗಿತಕ್ಕೆ ನಿರ್ಧಾರ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?