Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಚಂದನ್ ಶೆಟ್ಟಿ ಡ್ಯಾನ್ಸ್ ವಿಡಿಯೋ ನೋಡಿದ ಅಭಿಮಾನಿಗಳು ಏನಂದ್ರು ಗೊತ್ತಾ?
ಮನರಂಜನೆ

ಚಂದನ್ ಶೆಟ್ಟಿ ಡ್ಯಾನ್ಸ್ ವಿಡಿಯೋ ನೋಡಿದ ಅಭಿಮಾನಿಗಳು ಏನಂದ್ರು ಗೊತ್ತಾ?

Share
1 Min Read
SHARE

newsics.com

ಸ್ಯಾಂಡಲ್ವುಡ್ ಗಾಯಕ, ನಟ ಚಂದನ್ ಶೆಟ್ಟಿ ಕಳೆದ ತಿಂಗಳಿನಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅದರಲ್ಲೂ ನಿವೇದಿತಾ ಗೌಡರಿಂದ ವಿಚ್ಛೇದನ ಪಡೆದ ಬಳಿಕವಂತೂ ಅಭಿಮಾನಿಗಳು ಸಾಕಷ್ಟು ಮಟ್ಟದಲ್ಲಿ ಕೇರ್ ಮಾಡುತ್ತಿದ್ದಾರೆ.

https://www.newsics.com/wp-content/uploads/2024/08/VID_22741024_121522_188.mp4
ಸದ್ಯ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್ ಆಗಿದ್ದಾರೆ. ಇಷ್ಟು ದಿನ ಸೈಲೆಂಟ್ ಆಗಿದ್ದ ಚಂದನ್ ಶೆಟ್ಟಿ ಸಖತ್ ವೈಲೆಂಟ್ ಆಗಿದ್ದಾರೆ. ಇದೀಗ ಟ್ರೆಂಡಿಂಗ್ ಸಾಂಗ್ಗೆ ಚಂದನ್ ಶೆಟ್ಟಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಬಾಲಿವುಡ್‌ನಲ್ಲಿ ಸದ್ದು ಮಾಡುತ್ತಿರುವ “ಹುಸನ್ ತೆರಾ ತೌಬಾ ತೌಬಾ” ಹಾಡಿಗೆ ಭರ್ಜರಿ ರೀಲ್ಸ್ ಮಾಡಿದ್ದಾರೆ. ಇದೇ ವಿಡಿಯೋ ನೋಡಿದ ಫ್ಯಾನ್ಸ್, ಸುಂದರ ಸಮಯ ನಿಮ್ಮೊಂದಿಗೆ ಸದಾ ಇರಲಿ, ಚಂದನ್ ಅಂದ್ರೆ ಹೀಗೆ ಇರಬೇಕು ಖುಷಿ ಖುಷಿಯಾಗಿ. ಇನ್ನೊಬ್ಬ ಅಭಿಮಾನಿ ನಮ್ಮ ಅಣ್ಣನ ಹೊಸ ಅಧ್ಯಾ ಶುರು ಕಣ್ರೋ ಅಂತ ಕಾಮೆಂಟ್ಸ್ ಹಾಕಿದ್ದಾನೆ.

TAGGED:Now Chandan Shetty has taken a big step to the trending song. The fans are very happy after seeing this.
Share This Article
Facebook Twitter Copy Link Print
Previous Article ಇದಕ್ಕೆ ಒಪ್ಪಿದ್ರಷ್ಟೇ  ಮಲಯಾಳಂ ಸಿನಿಮಾಗಳಲ್ಲಿ ಚಾನ್ಸ್..!
Next Article ಡ್ರಗ್ಸ್ ನಶೆಯಲ್ಲಿ ವೈದ್ಯರನ್ನ ಕಚ್ಚಿದ ಕಿರಾತಕ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?