ಪೊದೆಯಲ್ಲಿ ಪ್ರೇಮಿಗಳ ರೊಮ್ಯಾನ್ಸ್!

newsics.com ಪಾರ್ಕ್ ಗೆ ಬಂದ ಪ್ರೇಮಿಗಳಿಬ್ಬರು ಪೊದೆಯಲ್ಲಿ ಕುಳಿತು ರೊಮ್ಯಾನ್ಸ್ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಠಾಕೂರ್ ಮಾನ್ ಸಿಂಗ್ ಎಂಬವರು ಈ ಕುರಿತ ಪೋಸ್ಟ್ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಸಹೋದರ, ನೀವು ಯಾವ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದೀರಿ ???” ಎಂಬ ತಮಾಷೆಯ ಶೀರ್ಷಿಕೆ ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಪಾರ್ಕ್ ಒಂದರಲ್ಲಿ ಪ್ರೇಮಿಗಳಿಬ್ಬರು ಪೊದೆಯಲ್ಲಿ ಅಡಗಿ ಕುಳಿತು ರೊಮ್ಯಾನ್ಸ್ ಮಾಡುವಾಗ ದೃಶ್ಯವನ್ನು … Continue reading ಪೊದೆಯಲ್ಲಿ ಪ್ರೇಮಿಗಳ ರೊಮ್ಯಾನ್ಸ್!