Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ
ದೇಶಪ್ರಮುಖ

ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

Share
1 Min Read
SHARE

newsics.com

ನವದೆಹಲಿ: ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಹೆಸರು, ಫೋಟೋ ಹಾಗೂ ವಿಡಿಯೋ ತುಣುಕುಗಳನ್ನು ತಕ್ಷಣವೇ ಎಲ್ಲಾ ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಆಕೆಯ ಘನತೆಯ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿತು.

ಅತ್ಯಾಚಾರ ಹಾಗೂ ಕೊಲೆ ಸಂತ್ರಸ್ತೆ ವೈದ್ಯೆಯ ದೇಹದ ಚಿತ್ರಗಳು ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಮೃತರ ಹೆಸರು, ಛಾಯಾಚಿತ್ರಗಳು ಮತ್ತು ವಿಡಿಯೋ ತುಣುಕುಗಳನ್ನು ತಕ್ಷಣವೇ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಬೇಕೆಂದು ನಾವು ನಿರ್ದೇಶಿಸುತ್ತೇವೆ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಸಂತ್ರಸ್ತೆಯ ಗುರುತನ್ನು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸುವುದನ್ನು ಪ್ರಶ್ನಿಸಿ ವಕೀಲ ಕಿನ್ನೋರಿ ಘೋಷ್ ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಒಪ್ಪಿದ್ರಷ್ಟೇ  ಮಲಯಾಳಂ ಸಿನಿಮಾಗಳಲ್ಲಿ ಚಾನ್ಸ್..!

ಬಿಜೆಪಿಗೆ ಬಹುಮತ ಕೊರತೆ ಹಿನ್ನೆಲೆ: ಮೋದಿ ಕೈಕಟ್ಟಿದ ಮಿತ್ರಪಕ್ಷಗಳು, ಒಂದೇ ತಿಂಗಳಲ್ಲಿ ಸರ್ಕಾರದ 4 ನಿರ್ಧಾರ ಬದಲು!

22ನೇ ವಯಸ್ಸಿಗೆ ಯುಪಿಎಸ್ಸಿ ಪಾಸ್ ಮಾಡಿರುವ ಭಾರತದ ಕಿರಿಯ ಐಎಎಸ್ ಅಧಿಕಾರಿ ಸ್ಮಿತಾ ಸಬರ್ವಾಲ್

ಪ್ರೀತಿ ನಿರಾಕರಿಸಿ ಪಿಯು ವಿದ್ಯಾರ್ಥಿನಿಗೆ ಮಾರಕಾಸ್ತ್ರಗಳಲ್ಲಿ ಇರಿದ ವಿದ್ಯಾರ್ಥಿ!

ಆತ ಗಂಡಸೇ ಅಲ್ಲ… ನಟ ರಾಜ್ ತರುಣ್ ವಿರುದ್ಧ ಗೆಳತಿ ಸಂಯುಕ್ತಾ ಆರೋಪ

ಪತ್ನಿ ಜತೆ ಆತ್ಮಹತ್ಯೆಗೆ ಯತ್ನಿಸಿದ್ರಾ ಜ್ಯೋತಿಷಿ ವೇಣುಸ್ವಾಮಿ?

TAGGED:Supreme Court directs central government to remove identity of Kolkata rape victim from multiple media
Share This Article
Facebook Twitter Copy Link Print
Previous Article ವಯಸ್ಸಾದರೂ ಯಂಗ್ ಆಗಿ ಕಾಣಬೇಕೆ? ಇದು ನಿಮಗಾಗಿ…
Next Article ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?