ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

newsics.com ನವದೆಹಲಿ: ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಹೆಸರು, ಫೋಟೋ ಹಾಗೂ ವಿಡಿಯೋ ತುಣುಕುಗಳನ್ನು ತಕ್ಷಣವೇ ಎಲ್ಲಾ ಸಾಮಾಜಿಕ ಮಾಧ್ಯಮ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಆಕೆಯ ಘನತೆಯ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿತು. ಅತ್ಯಾಚಾರ ಹಾಗೂ ಕೊಲೆ ಸಂತ್ರಸ್ತೆ ವೈದ್ಯೆಯ ದೇಹದ ಚಿತ್ರಗಳು ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ … Continue reading ವಿವಿಧ ಮಾಧ್ಯಮಗಳಿಂದ ಕೋಲ್ಕತಾ ಅತ್ಯಾಚಾರ ಸಂತ್ರಸ್ತೆಯ ಗುರುತು ತೆಗೆಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ