Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 15 ದಿನ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್ಫಾರಂಗಳು ಕ್ಲೋಸ್!
ಕರ್ನಾಟಕ

15 ದಿನ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್ಫಾರಂಗಳು ಕ್ಲೋಸ್!

Share
1 Min Read
SHARE

newsics.com
ಯಶವಂತಪುರ ರೈಲು ನಿಲ್ದಾಣದ ಪ್ಲಾಟ್ಫಾರಂಗಳಲ್ಲಿ ಏರ್-ಕಾನ್ಕೋರ್ಸ್ ಅಳವಡಿಕೆ ಕಾಮಗಾರಿ ಆರಂಭವಾಗಲಿದೆ. ಹೀಗಾಗಿ ನಿಲ್ದಾಣದ 2, 3, 4, 5 ಪ್ಲಾಟ್ಫಾರಂಗಳನ್ನು 15 ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಹಾಗೆ ಕೆಲ ರೈಲುಗಳ ಸಂಚಾರವನ್ನು ಬಂದ್ ಮಾಡಲಾಗಿದೆ.

ಆಗಸ್ಟ್ 21 ರಿಂದ ಸೆಪ್ಟೆಂಬರ್ 4ರ ವರೆಗೆ 2 ಮತ್ತು 3ನೇ ಪ್ಲಾಟ್ಫಾರಂ ಬಂದ್ ಆಗಲಿದೆ. ನಂತರ ಸೆಪ್ಟೆಂಬರ್ 5 ರಿಂದ 19ರ ವರೆಗೆ 4 ಮತ್ತು 5ನೇ ಪ್ಲಾಟ್ಫಾರಂ ಕ್ಲೋಸ್ ಆಗಲಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ರೈಲು ರದ್ದು ವಿವರ ಈ ಕೆಳಗಿನಂತಿದೆ.

06576 ತುಮಕೂರು-ಕೆಎಸ್ಆರ್ ಬೆಂಗಳೂರು ಮತ್ತು 06575 ಕೆಎಸ್ಆರ್ ಬೆಂಗಳೂರು-ತುಮಕೂರು ರೈಲು ಆಗಸ್ಟ್ 21 ರಿಂದ 31 ಮತ್ತು ಸೆಪ್ಟೆಂಬರ್ 1 ರಿಂದ 19ರವರೆಗೆ ರದ್ದುಪಡಿಸಲಾಗಿದೆ.

TAGGED:These platforms of Yeshavantpur railway station are closed for 15 days!
Share This Article
Facebook Twitter Copy Link Print
Previous Article ಮುದ್ದಾದ ಬೇಬಿ ಬಂಪ್‌ ಲುಕ್‌ನಲ್ಲಿ ನಟಿ ಮಿಲನಾ ನಾಗರಾಜ್‌
Next Article ನಾಳೆ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಪುಷ್ಪಾರ್ಚನೆ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?