15 ದಿನ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್ಫಾರಂಗಳು ಕ್ಲೋಸ್!

newsics.com ಯಶವಂತಪುರ ರೈಲು ನಿಲ್ದಾಣದ ಪ್ಲಾಟ್ಫಾರಂಗಳಲ್ಲಿ ಏರ್-ಕಾನ್ಕೋರ್ಸ್ ಅಳವಡಿಕೆ ಕಾಮಗಾರಿ ಆರಂಭವಾಗಲಿದೆ. ಹೀಗಾಗಿ ನಿಲ್ದಾಣದ 2, 3, 4, 5 ಪ್ಲಾಟ್ಫಾರಂಗಳನ್ನು 15 ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಹಾಗೆ ಕೆಲ ರೈಲುಗಳ ಸಂಚಾರವನ್ನು ಬಂದ್ ಮಾಡಲಾಗಿದೆ. ಆಗಸ್ಟ್ 21 ರಿಂದ ಸೆಪ್ಟೆಂಬರ್ 4ರ ವರೆಗೆ 2 ಮತ್ತು 3ನೇ ಪ್ಲಾಟ್ಫಾರಂ ಬಂದ್ ಆಗಲಿದೆ. ನಂತರ ಸೆಪ್ಟೆಂಬರ್ 5 ರಿಂದ 19ರ ವರೆಗೆ 4 ಮತ್ತು 5ನೇ ಪ್ಲಾಟ್ಫಾರಂ ಕ್ಲೋಸ್ ಆಗಲಿದೆ ಎಂದು ನೈಋತ್ಯ ರೈಲ್ವೆ ವಲಯ … Continue reading 15 ದಿನ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್ಫಾರಂಗಳು ಕ್ಲೋಸ್!