Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪ್ರೀತಿಸಿ ಮದುವೆಯಾದ ಮೂವರು ಯುವತಿಯರು!
ವೈರಲ್

ಪ್ರೀತಿಸಿ ಮದುವೆಯಾದ ಮೂವರು ಯುವತಿಯರು!

Share
1 Min Read
SHARE

newsics.com

ಸಲಿಂಗ ವಿವಾಹ ಅಂದರೆ ಇಬ್ಬರು ಪುರುಷರ ಅಥವಾ ಇಬ್ಬರು ಮಹಿಳೆಯರು ಪ್ರೀತಿಸಿ ಮದುವೆಯಾಗುವಂತದ್ದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ ಇದೀಗ ಮತ್ತೊಂದು ವಿಚಿತ್ರ ಪ್ರೇಮ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಇಲ್ಲಿ ಮೂವರು ಯುವತಿಯರು ಒಬ್ಬರನ್ನೊಬ್ಬರು ಪ್ರೀತಿಸಿ ಮೂವರು ಮದುವೆಯಾಗಿದ್ದಾರೆ. ಸದ್ಯ ಇವರ ಮದುವೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ವಿಚಿತ್ರ ಸಂಬಂಧ ನಡೆದಿರುವುದು ಅಮೆರಿಕದ ಮಸಾಚುಸೆಟ್ಸ್ ನಲ್ಲಿ. ಇಲ್ಲಿನ ಮೂವರು ಯುವತಿಯರು ಮದುವೆಯಾಗಿದ್ದು, ಒಂದೇ ಮನೆಯಲ್ಲಿ ಒಟ್ಟಿಗೆ ಜೀವನ ಸಾಗಿಸುತ್ತಿದ್ದಾರೆ.
ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಪ್ರಾರಂಭದಲ್ಲಿ ಕೇಟೀ ಮತ್ತು ನೆಸ್ ಪ್ರೀತಿಸಿ 2021 ರಲ್ಲಿ ವಿವಾಹವಾಗಿದ್ದರು. ಆದರೆ ನವೆಂಬರ್ 2022 ರಲ್ಲಿ ಕೆಲ್ಲಿ ಎಂಬ ಮತ್ತೊಬ್ಬಳು ಯುವತಿ ಈ ಲೆಸ್ಬಿಯನ್ ದಂಪತಿಗಳ ಜೀವನವನ್ನು ಪ್ರವೇಶಿಸಿದರು. ಇದು ಅವರ ಜೀವನವನ್ನು ಇನ್ನಷ್ಟು ರೋಮಾಂಚನಗೊಳಿಸಿತಂತೆ. ಬಳಿಕ ಮೂವರು ಒಟ್ಟಿಗೆ ಬಾಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

TAGGED:Three young women who fell in love!
Share This Article
Facebook Twitter Copy Link Print
Previous Article ಆ.27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ  ವಿಸ್ತರಣೆ
Next Article ಪತ್ನಿ ಜತೆ ಆತ್ಮಹತ್ಯೆಗೆ ಯತ್ನಿಸಿದ್ರಾ ಜ್ಯೋತಿಷಿ ವೇಣುಸ್ವಾಮಿ?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?