ಪ್ರೀತಿಸಿ ಮದುವೆಯಾದ ಮೂವರು ಯುವತಿಯರು!

newsics.com ಸಲಿಂಗ ವಿವಾಹ ಅಂದರೆ ಇಬ್ಬರು ಪುರುಷರ ಅಥವಾ ಇಬ್ಬರು ಮಹಿಳೆಯರು ಪ್ರೀತಿಸಿ ಮದುವೆಯಾಗುವಂತದ್ದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಆದರೆ ಇದೀಗ ಮತ್ತೊಂದು ವಿಚಿತ್ರ ಪ್ರೇಮ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಇಲ್ಲಿ ಮೂವರು ಯುವತಿಯರು ಒಬ್ಬರನ್ನೊಬ್ಬರು ಪ್ರೀತಿಸಿ ಮೂವರು ಮದುವೆಯಾಗಿದ್ದಾರೆ. ಸದ್ಯ ಇವರ ಮದುವೆಗೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಚಿತ್ರ ಸಂಬಂಧ ನಡೆದಿರುವುದು ಅಮೆರಿಕದ ಮಸಾಚುಸೆಟ್ಸ್ ನಲ್ಲಿ. ಇಲ್ಲಿನ ಮೂವರು ಯುವತಿಯರು ಮದುವೆಯಾಗಿದ್ದು, ಒಂದೇ ಮನೆಯಲ್ಲಿ … Continue reading ಪ್ರೀತಿಸಿ ಮದುವೆಯಾದ ಮೂವರು ಯುವತಿಯರು!