ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು

newsics.com ಬೆಂಗಳೂರು: ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿ ಬಂದಿದೆ. ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ 18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ … Continue reading ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು