ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ

newsics.com ನವದೆಹಲಿ: ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅನುಮತಿ ನೀಡಿದ್ದಾರೆ. ಇದಕ್ಕೆ‌ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ರಾಜ್ಯಪಾಲರ ವಿರುದ್ಧ ಕಿಡಿಕಾರುತ್ತಿದೆ. ಈ‌ ಮಧ್ಯೆ, ಮುಡಾ ಹಗರಣ ರಾಷ್ಟ್ರಮಟ್ಟದಲ್ಲೂ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್‌ಗೆ ಮುಜುಗರ ಎದುರಾಗಿದೆ. ಅತ್ತ ಕಾಂಗ್ರೆಸ್‌ ನೇತೃತ್ವದ I.N.D.I.A. ಒಕ್ಕೂಟದ ಮಿತ್ರಪಕ್ಷ, ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಟಿಎಂಸಿ (TMC) ಕೂಡ … Continue reading ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳ್ತೀರಾ ರಾಹುಲ್ ಜೀ?: ಕಾಂಗ್ರೆಸ್‌ಗೆ ದೀದಿ ಆಪ್ತರ ಪ್ರಶ್ನೆ