Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಔಷಧಿ ಕಂಪನಿಯಲ್ಲಿ ಭಯಾನಕ ಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ
ದೇಶ

ಔಷಧಿ ಕಂಪನಿಯಲ್ಲಿ ಭಯಾನಕ ಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ

Share
0 Min Read
SHARE

newsics. com
ಆಂಧ್ರಪ್ರದೇಶದ: SEZ ಔಷಧಿ ಕಂಪನಿಯ ಫಾರ್ಮಾಸೂಟಿಕಲ್ಸ್ ಕಂಪನಿಯ ರಿಯಾಕ್ಟರ್ ಬಳಿ ಸ್ಫೋಟವಾಗಿದ್ದು ಕನಿಷ್ಟ 15 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಆಂಧ್ರಪ್ರದೇಶದ ಅಚ್ಯುತಪುರಂನಲ್ಲಿರುವ ಔಷಧಿ ಕಂಪನಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಅಗ್ನಿಶಾಮಕದಳ, ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದು, ಗಾಯಾಳುಗಳನ್ನ ಅಂಕಪಲ್ಲಿ NTR ಆಸ್ಪತ್ರೆಗೆ ಸಾಗಿಸಿದ್ದಾರೆ.
ಅಚ್ಯುತಪುರಂ SEZ ಫಾರ್ಮಾಸೂಟಿಕಲ್ಸ್ ಕಂಪನಿಯಲ್ಲಿ 300ಕ್ಕೂ ಹೆಚ್ಚು ಮಂದಿ ಇದ್ದಾಗ ಸ್ಫೋಟ ಸಂಭವಿಸಿದೆ. ಇದುವರೆಗೂ ಸ್ಫೋಟದಲ್ಲಿ 15 ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ಅಂಕಪಲ್ಲಿ ಎನ್‌ಟಿಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Facebook Twitter Copy Link Print
Previous Article ರಫ್ತು ನಿಯಮದಲ್ಲಿ ಲೋಪ: ಬ್ರಿಟನ್ ವೀರ್ಯಕ್ಕೀಗ ಭಾರೀ ಡಿಮ್ಯಾಂಡ್! ರಫ್ತಿನಲ್ಲಿ ಈ ದೇಶವೇ ನಂಬರ್ 1
Next Article ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್:  ಮೊಬೈಲ್‌ನಲ್ಲಿ ಸಿಕ್ತು ಸ್ಫೋಟಕ ಫೋಟೋ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?