Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಗೆ ಆನ್‌ಲೈನ್‌ನಲ್ಲಿ ಹಣ ಕಳುಹಿಸಿ ಲಕ್ಷ, ಲಕ್ಷ ಕಳೆದುಕೊಂಡ ಪಾಂಡವಪುರ ಅರ್ಚಕ
ಕರ್ನಾಟಕ

ಯುವತಿಗೆ ಆನ್‌ಲೈನ್‌ನಲ್ಲಿ ಹಣ ಕಳುಹಿಸಿ ಲಕ್ಷ, ಲಕ್ಷ ಕಳೆದುಕೊಂಡ ಪಾಂಡವಪುರ ಅರ್ಚಕ

Share
1 Min Read
SHARE

newsics.com

ಮಂಡ್ಯ: 60ರ ಅರ್ಚಕನ ಜೊತೆ ಚಾಟಿಂಗ್ ಮಾಡಿದ ಯುವತಿ ಚೀಟಿಂಗ್ ಮಾಡಿರೋ ಆರೋಪ ಕೇಳಿ ಬಂದಿದೆ.

ಪಾಂಡವಪುರದ ಅರ್ಚಕನಿಗೆ ತೆಲಂಗಾಣದ ಮಹಿಳೆಯ ಫೋಟೋ ಬಳಸಿ ಮೋಸ ಮಾಡಲಾಗಿದೆ. ತೆಲಂಗಾಣ ಮೂಲದ ಸಿರಿ ಶ್ರೇಷಾ ಸರಿತಾ ಅನ್ನೋ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಅಕೌಂಟ್ ಓಪನ್ ಮಾಡಲಾಗಿದೆ. ಅದರಲ್ಲಿ 60 ವರ್ಷದ ಅರ್ಚಕನ ಜೊತೆ ಚಾಟಿಂಗ್ ಮಾಡಿ ಮೋಸ ಮಾಡಿದೆ ಎಂದು ದೂರು ನೀಡಲಾಗಿದೆ.

60 ವರ್ಷದ ವೃದ್ಧನ ಜೊತೆ 20 ವರ್ಷದ ಯುವತಿ ವಾಟ್ಸಾಆ್ಯಪ್‌ನಲ್ಲಿ ಚಾಟಿಂಗ್ ಮಾಡಿದ್ದಾರೆ. ಯುವತಿ ಮಾತು ನಂಬಿದ ಅರ್ಚಕರು ಆನ್‌ಲೈನ್‌ನಲ್ಲಿ ಹಣ ಕಳುಹಿಸಿ ಲಕ್ಷ, ಲಕ್ಷ ಹಣ ಕಳೆದುಕೊಂಡಿದ್ದಾರೆ.

ಮಂಡ್ಯದ ಪಾಂಡವಪುರ ಮೂಲದ ಅರ್ಚಕ ಈಗ ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದಾರೆ.

Share This Article
Facebook Twitter Copy Link Print
Previous Article ಅಗತ್ಯವಾದರೆ ಮುಲಾಜಿಲ್ಲದೆ ಎಚ್‌ಡಿಕೆ ಬಂಧನ: ಸಿಎಂ ಸಿದ್ದರಾಮಯ್ಯ
Next Article ಇನ್ಸ್ಟಾಗ್ರಾಂ ಫಾಲೋವರ್ಸ್: ಪ್ರಧಾನಿ ಮೋದಿ ಹಿಂದಿಕ್ಕಿದ ನಟಿ ಶ್ರದ್ಧಾ ಕಪೂರ್!

Popular Posts

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

You Might Also Like

ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?