Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಗತ್ಯವಾದರೆ ಮುಲಾಜಿಲ್ಲದೆ ಎಚ್‌ಡಿಕೆ ಬಂಧನ: ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಅಗತ್ಯವಾದರೆ ಮುಲಾಜಿಲ್ಲದೆ ಎಚ್‌ಡಿಕೆ ಬಂಧನ: ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ಅಗತ್ಯವಿದ್ದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ‌ ಮೊದಲು ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ದಾಖಲಾತಿ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲ. ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರ ಮಾತುಗಳು ಹಿಟ್ ಅಂಡ್ ರನ್‌ನಂತೆ ಇರುತ್ತವೆ ಎಂದರು.

ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?

ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ

ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ‌ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ

TAGGED:Arrest HDK without hesitation if necessary: ​​CM Siddaramaiah
Share This Article
Facebook Twitter Copy Link Print
Previous Article ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ‌ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ
Next Article ಯುವತಿಗೆ ಆನ್‌ಲೈನ್‌ನಲ್ಲಿ ಹಣ ಕಳುಹಿಸಿ ಲಕ್ಷ, ಲಕ್ಷ ಕಳೆದುಕೊಂಡ ಪಾಂಡವಪುರ ಅರ್ಚಕ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?