ಅಗತ್ಯವಾದರೆ ಮುಲಾಜಿಲ್ಲದೆ ಎಚ್‌ಡಿಕೆ ಬಂಧನ: ಸಿಎಂ ಸಿದ್ದರಾಮಯ್ಯ
newsics.com ಬೆಂಗಳೂರು: ಅಗತ್ಯವಿದ್ದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಮುಲಾಜಿಲ್ಲದೆ ಬಂಧನಕ್ಕೊಳಪಡಿಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆಲಮಟ್ಟಿಗೆ ಬಾಗಿನ ಅರ್ಪಿಸಲು ತೆರಳುವ ಮೊದಲು ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಹೇಳಿದರು. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ … Continue reading ಅಗತ್ಯವಾದರೆ ಮುಲಾಜಿಲ್ಲದೆ ಎಚ್‌ಡಿಕೆ ಬಂಧನ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed