ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!
newsics.com ಡೆಹ್ರಾಡೂನ್: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮಾನವನ ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. 7 ತಿಂಗಳ ಮಗುವಿನ ಹೊಟ್ಟೆ ಬೆಳೆಯುತ್ತಿರುವುದನ್ನು ತಾಯಿ ಗಮನಿಸಿದ್ದು, ಪ್ರಾರಂಭದಲ್ಲಿ ನಿರ್ಲಕ್ಷಿಸಿದ್ದಳು. ಆದರೆ ಹೊಟ್ಟೆಯ ಬೆಳವಣಿಗೆ ಹೆಚ್ಚಾಗುತ್ತಾ ಹೋದಂತೆ ಹಲವು ವೈದ್ಯರನ್ನು ಸಂಪರ್ಕಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಹಿಮಾಲಯನ್ ಆಸ್ಪತ್ರೆ ಜಾಲಿಗ್ರಾಂಟ್‌ನ ಹಿರಿಯ ಮಕ್ಕಳ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಸಿಂಗ್ ಅವರನ್ನು ಸಂಪರ್ಕಿಸಿದರು. ಮಗುವಿನ ಆರಂಭಿಕ ಪರೀಕ್ಷೆಯಲ್ಲಿ ಡಾ. ಸಿಂಗ್ ಹೊಟ್ಟೆಯಲ್ಲಿ ಅಸಹಜ ದ್ರವ್ಯರಾಶಿಯನ್ನು ಶಂಕಿಸಿದ್ದರು. … Continue reading ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!
Copy and paste this URL into your WordPress site to embed
Copy and paste this code into your site to embed