Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ‌ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ
ರಿಲೇಷನ್‌ಶಿಪ್ವೈರಲ್

ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ‌ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ಚುಂಬನ, ಅಪ್ಪುಗೆ ಪ್ರೀತಿ ವ್ಯಕ್ತಪಡಿಸುವ ಮಾರ್ಗಗಳಲ್ಲೊಂದಾಗಿದೆ. ಆದ್ದರಿಂದಲೇ ಪ್ರೇಮಿಗಳು ಪರಸ್ಪರ ಮುತ್ತು ಕೊಡುವ ಮೂಲಕ ತಮ್ಮ ಪ್ರೀತಿ ವ್ಯಕ್ತಪಡಿಸುತ್ತಾರೆ.

ಇಲ್ಲೊಬ್ಬ ಯುವಕ ಕೂಡ ತನ್ನ ಪ್ರಿಯತಮೆಗೆ ಲಿಪ್ ಟು ಲಿಪ್ ಕಿಸ್ ಕೊಡಲು ಹೋಗಿ ದೊಡ್ಡ ಅವಾಂತರ ಮಾಡಿಕೊಂದಿದ್ದಾನೆ.

ಅದೇನಾಯ್ತೋ ಗೊತ್ತಿಲ್ಲ, ಲಿಪ್ ಕಿಸ್ ಕೊಡಲು ಹೋಗಿ ಡೈರೆಕ್ಟ್ ಪ್ರೇಯಸಿಯ ಬಾಯಿಗೇ ವಾಂತಿ ಮಾಡಿಬಿಟ್ಟಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಯಾರಾದ್ರೂ ವಾಂತಿ ಮಾಡ್ತಿರೋದು ಗೊತ್ತಾದ್ರೆ ಮಾರು ದೂರ ಹೋಗ್ತಾರೆ. ಆದ್ರೆ ಇಲ್ಲೊಬ್ಬ ಯುವಕ ಮುತ್ತು ಕೊಡಲು ಹೋದಾಗ ತನ್ನ ಗೆಳತಿಯ ಬಾಯಿಗೇ ವಾಂತಿ ಮಾಡಿರುವ ಸುದ್ದಿ ವೈರಲ್ ಆಗುತ್ತಿದೆ.

ಈ ಕುರಿತ ಪೋಸ್ಟ್ ಒಂದನ್ನು sindicatodedomm ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಯುವಕನೊಬ್ಬ ಸಾರ್ವಜನಿಕ ಸ್ಥಳದಲ್ಲಿಯೇ ತನ್ನ ಪ್ರೇಯಸಿಗೆ ಪ್ರೀತಿಯಿಂದ ಲಿಪ್ ಕಿಸ್ ಮಾಡುವಂತಹ ದೃಶ್ಯ ಸೆರೆಯಾಗಿದೆ. ಹೀಗೆ ಪರಸ್ಪರ ಲಿಪ್ ಲಾಕ್ ಮಾಡುತ್ತಿದ್ದಾಗಲೇ ಯುವಕ ಇದ್ದಕ್ಕಿದ್ದಂತೆ ತನ್ನ ಪ್ರೇಯಸಿಯ ಬಾಯಿಗೇ ವಾಂತಿ ಮಾಡಿದ್ದಾನೆ.
ಆಗಸ್ಟ್ 19 ರಂದು ಹಂಚಿಕೊಳ್ಳಲಾದ ಈ ವಿಡಿಯೋ 8. 6 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವು ಕಮೆಂಟ್ಸ್ ಗಳನ್ನು ಪಡೆದುಕೊಂಡಿದೆ.

https://twitter.com/i/status/1825586673922474150

ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ

ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?

ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

TAGGED:Beloved who vomited in his mouth while locking lips! Watch the viral video
Share This Article
Facebook Twitter Copy Link Print
Previous Article ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ
Next Article ಅಗತ್ಯವಾದರೆ ಮುಲಾಜಿಲ್ಲದೆ ಎಚ್‌ಡಿಕೆ ಬಂಧನ: ಸಿಎಂ ಸಿದ್ದರಾಮಯ್ಯ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?