ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ
newsics.com ಚುಂಬನ, ಅಪ್ಪುಗೆ ಪ್ರೀತಿ ವ್ಯಕ್ತಪಡಿಸುವ ಮಾರ್ಗಗಳಲ್ಲೊಂದಾಗಿದೆ. ಆದ್ದರಿಂದಲೇ ಪ್ರೇಮಿಗಳು ಪರಸ್ಪರ ಮುತ್ತು ಕೊಡುವ ಮೂಲಕ ತಮ್ಮ ಪ್ರೀತಿ ವ್ಯಕ್ತಪಡಿಸುತ್ತಾರೆ. ಇಲ್ಲೊಬ್ಬ ಯುವಕ ಕೂಡ ತನ್ನ ಪ್ರಿಯತಮೆಗೆ ಲಿಪ್ ಟು ಲಿಪ್ ಕಿಸ್ ಕೊಡಲು ಹೋಗಿ ದೊಡ್ಡ ಅವಾಂತರ ಮಾಡಿಕೊಂದಿದ್ದಾನೆ. ಅದೇನಾಯ್ತೋ ಗೊತ್ತಿಲ್ಲ, ಲಿಪ್ ಕಿಸ್ ಕೊಡಲು ಹೋಗಿ ಡೈರೆಕ್ಟ್ ಪ್ರೇಯಸಿಯ ಬಾಯಿಗೇ ವಾಂತಿ ಮಾಡಿಬಿಟ್ಟಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ. ಯಾರಾದ್ರೂ ವಾಂತಿ ಮಾಡ್ತಿರೋದು ಗೊತ್ತಾದ್ರೆ ಮಾರು ದೂರ ಹೋಗ್ತಾರೆ. ಆದ್ರೆ ಇಲ್ಲೊಬ್ಬ … Continue reading ಲಿಪ್ ಲಾಕ್ ಮಾಡುವಾಗ ಪ್ರಿಯತಮೆ ಬಾಯಿಗೇ ವಾಂತಿ ಮಾಡಿದ ಪ್ರಿಯಕರ! ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed