ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ

newsics.com ಬೆಂಗಳೂರು: ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋತ್ ಬುಲೆಟ್‌ಪ್ರೂಫ್ ಕಾರು ಬಳಸುತ್ತಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಮೇಲೆ ರಾಜ್ಯಾದ್ಯಂತ ಕಾಂಗ್ರೆಸ್ ಬೆಂಬಲಿಗರು, ಸಿದ್ದರಾಮಯ್ಯ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆಗಳು ಕೂಡ ನಡೆದಿವೆ. ಅತಿರೇಕದ ಹೇಳಿಕೆಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಮುಂಚಿತವಾಗಿಯೇ ಎಚ್ಚೆತ್ತುಕೊಂಡು ಬುಲೆಟ್ ಪ್ರೂಫ್ ಕಾರು ಉಪಯೋಗಿಸುತ್ತಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಮೇಲೆ ರಾಜ್ಯಪಾಲರ … Continue reading ಕಾಂಗ್ರೆಸ್ಸಿಗರ ತೀವ್ರ ಆಕ್ರೋಶ: ರಾಜ್ಯಪಾಲರಿಂದ ಬುಲೆಟ್‌ಪ್ರೂಫ್ ಕಾರು ಬಳಕೆ