ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಷಿಯಲ್ ಅಟೆಂಡೆನ್ಸ್..!

newsics.com ಬೆಂಗಳೂರು: ಕ್ಲಾಸ್ ಬಂಕ್ ಮಾಡುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ. ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಷಿಯಲ್ ಅಟೆಂಡೆನ್ಸ್ ಜಾರಿಗೆ ತರಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಫೇಷಿಯಲ್ ಅಟೆಂಡೆನ್ಸ್ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗೆ ಮಕ್ಕಳನ್ನ ಕಳುಹಿಸದೆ ಚಕ್ಕರ್ ಹಾಕಿಸೋ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಶಾಕ್ ಕೊಟ್ಟಿದೆ. ಈಗಾಗಲೇ ಸಾಪ್ಟವೇರ್ ಕಂಪನಿಗಳ ಜತೆ ಮಾತುಕತೆಯಾಗಿದ್ದು, ಸರ್ಕಾರಿ ಶಾಲೆಗಳಲ್ಲಿ … Continue reading ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಷಿಯಲ್ ಅಟೆಂಡೆನ್ಸ್..!