ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್

newsics.com ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್, ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡು ಆಗಾಗ ಸುದ್ದಿಯಲ್ಲಿ ಇರುತ್ತಿದ್ದರು. ಅದರಲ್ಲೂ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿ ಇರುತ್ತಾರೆ. ಗಾಯಕ ಚಂದನ್ ಶೆಟ್ಟಿಗೆ ಡಿವೋರ್ಸ್‌ ಕೊಟ್ಟ ಬಳಿಕವಂತೂ ಸಾಕಷ್ಟು ಸದ್ದು ಮಾಡುತ್ತಿದ್ದ ನಿವೇದಿತಾ ಅವರು ಇದೀಗ ಹೊಸ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ವಿಡಿಯೋದಲ್ಲಿ ನಿವೇದಿತಾ ಗೌಡ ಅವರು ಬ್ಲಾಕ್ ಡ್ರೆಸ್ನಲ್ಲಿ ಮಿರ ಮಿರ … Continue reading ನಿವೇದಿತಾ ಗೌಡ ಕಂಡು ಬ್ಯೂಟಿ ಬೆಂಕೈತಿ ಎಂದ ಫ್ಯಾನ್ಸ್