Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 65  ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ
ಕರ್ನಾಟಕ

65  ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ

Share
0 Min Read
SHARE

newsics.com

ಚಿಕ್ಕಬಳ್ಳಾಪುರ: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ರೋಗಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಇರ್ಫಾನ್ (24) ಅತ್ಯಾಚಾರ ಎಸಗಿದ ಆರೋಪಿ. ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ವೃದ್ಧೆ ಇದ್ದಾಗ, ಯುವಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಆರೋಪಿಯನ್ನು ಚಿಂತಾಮಣಿಯ ಹೈದರಾಲಿ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಅಸ್ವಸ್ಥ ವೃದ್ಧೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Facebook Twitter Copy Link Print
Previous Article ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!
Next Article ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಹುಟ್ಟಿ ಬರಲಿ: ಸಿಎಂಗೆ ಎಚ್‌ಡಿಕೆ ತಿರುಗೇಟು

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?