Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್:  ಮೊಬೈಲ್‌ನಲ್ಲಿ ಸಿಕ್ತು ಸ್ಫೋಟಕ ಫೋಟೋ
Uncategorized

ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್:  ಮೊಬೈಲ್‌ನಲ್ಲಿ ಸಿಕ್ತು ಸ್ಫೋಟಕ ಫೋಟೋ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ , ಪವಿತ್ರಾ ಗೌಡ ಹಾಗೂ ಗ್ಯಾಂಗ್‌ಗೆ ಮತ್ತೊಂದು ಮಹಾ ಸಂಕಷ್ಟ ಎದುರಾಗಿದೆ.

ಹತ್ಯೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋ ಬಗ್ಗೆ ಪ್ರಬಲ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ ಎನ್ನಲಾಗಿದೆ. ಈ ಆಧಾರದ ಮೇಲೆ ಎ2 ಆಗಿದ್ದ ದರ್ಶನ್ ಅವರನ್ನು ಎ1 ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ವಿನಯ್, ಪವನ್ ಹಾಗೂ ಪ್ರದೂಷ್ ಕೂಡ ದರ್ಶನ್ ನಂತರ ಬರೋ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಎಫ್ ಎಸ್ ಎಲ್ ಅಧಿಕಾರಿಗಳ ಮೊಬೈಲ್ ರಿಟ್ರೀವ್ ವೇಳೆ ಸ್ಫೋಟಕ ವಿಚಾರ ಬಯಲಾಗಿದೆ. ಎರಡು ಮೊಬೈಲ್ ಫೋನ್‌ನಲ್ಲಿ ರೇಣುಕಾಸ್ವಾಮಿಯ ನಾಲ್ಕು ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ.
ಹಲ್ಲೆ ಬಳಿಕ ರೇಣುಕಾಸ್ವಾಮಿಯನ್ನು ಮಲಗಿಸಿರೋ ಫೋಟೋ, ಹಲ್ಲೆಗೊಳಗಾದ ಬಳಿಕ ರಕ್ತದ ಮಡುವಿನಲ್ಲಿ ರೇಣುಕಾಸ್ವಾಮಿ ಇರುವ 2 ಫೋಟೋಗಳು ಪತ್ತೆಯಾಗಿವೆಯಂತೆ. ಜೊತೆಗೆ ಆರೋಪಿಗಳು ಹಲ್ಲೆ ಮಾಡುವಾಗ ರೇಣುಕಾಸ್ವಾಮಿ ಕೈ ಮುಗೀತಾ ಇರೋ ಫೋಟೋ ಸಿಕ್ಕಿವೆ ಎನ್ನಲಾಗಿದೆ.

Share This Article
Facebook Twitter Copy Link Print
Previous Article ಔಷಧಿ ಕಂಪನಿಯಲ್ಲಿ ಭಯಾನಕ ಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ
Next Article ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಷಿಯಲ್ ಅಟೆಂಡೆನ್ಸ್..!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?