ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್:  ಮೊಬೈಲ್‌ನಲ್ಲಿ ಸಿಕ್ತು ಸ್ಫೋಟಕ ಫೋಟೋ

newsics.com ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ , ಪವಿತ್ರಾ ಗೌಡ ಹಾಗೂ ಗ್ಯಾಂಗ್‌ಗೆ ಮತ್ತೊಂದು ಮಹಾ ಸಂಕಷ್ಟ ಎದುರಾಗಿದೆ. ಹತ್ಯೆಯಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿರೋ ಬಗ್ಗೆ ಪ್ರಬಲ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ ಎನ್ನಲಾಗಿದೆ. ಈ ಆಧಾರದ ಮೇಲೆ ಎ2 ಆಗಿದ್ದ ದರ್ಶನ್ ಅವರನ್ನು ಎ1 ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ವಿನಯ್, ಪವನ್ ಹಾಗೂ ಪ್ರದೂಷ್ ಕೂಡ ದರ್ಶನ್ ನಂತರ ಬರೋ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. … Continue reading ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್:  ಮೊಬೈಲ್‌ನಲ್ಲಿ ಸಿಕ್ತು ಸ್ಫೋಟಕ ಫೋಟೋ