ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?

newsics.com ಬೆಂಗಳೂರು: ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತಾದರೆ ಮುಂದ್ಯಾರು ಎಂಬ ಚರ್ಚೆ ಈಗಾಗಲೇ ಕಾಂಗ್ರೆಸ್ ವಲಯದಲ್ಲಿ ಚರ್ಚೆ ಶುರುವಾಗಿದ್ದು, ಸಿಎಂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ತಮ್ಮ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾದರೆ ಅವರು … Continue reading ಸಿದ್ದು ರಾಜೀನಾಮೆಗೂ ಮುನ್ನವೇ ಶುರುವಾಯ್ತು ಸಿಎಂ ಕುರ್ಚಿ ಚರ್ಚೆ! ಯಾರಾಗ್ತಾರೆ ಮುಂದಿನ ಮುಖ್ಯಮಂತ್ರಿ?