ದರ್ಶನ್ & ಗ್ಯಾಂಗ್ ವಿರುದ್ಧ 4 ಸಾವಿರ ಪುಟಗಳ ಚಾರ್ಜ್ ಶೀಟ್!

newsics.com ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ದರ್ಶನ್ ಹಾಗೂ ಅವರ ಗ್ಯಾಂಗ್ ವಿರುದ್ಧ 3ರಿಂದ 4 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದರ್ಶನ್ ಮತ್ತು ಗ್ಯಾಂಗ್ ರೇಣುಕಾ ಸ್ವಾಮಿ ಅವರನ್ನು ಕರೆತಂದಾಗಿನಿಂದ ನಾಲ್ವರ ಸರೆಂಡರ್ ಆಗುವವರೆಗಿನ ವೃತ್ತಾಂತವನ್ನು ತೋರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವರದಿ ಆಗಿದೆ. ಖ್ಯಾತ ಸೆಲೆಬ್ರಿಟಿ. ಹೀಗಾಗಿ, ಇದು ಹೈ ಪ್ರಾಫೈಲ್ ಕೇಸ್ … Continue reading ದರ್ಶನ್ & ಗ್ಯಾಂಗ್ ವಿರುದ್ಧ 4 ಸಾವಿರ ಪುಟಗಳ ಚಾರ್ಜ್ ಶೀಟ್!