Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೀಲಿಂಗ್ ಪುಂಡರ ಹುಚ್ಚಾಟಕ್ಕೆ ಅರ್ಚಕ ಬಲಿ
ಕರ್ನಾಟಕ

ವೀಲಿಂಗ್ ಪುಂಡರ ಹುಚ್ಚಾಟಕ್ಕೆ ಅರ್ಚಕ ಬಲಿ

Share
1 Min Read
SHARE

newsics.com

ಕೋಲಾರ : ವೀಲಿಂಗ್ ಪುಂಡರ ಹುಚ್ಚಾಟಕ್ಕೆ ಅರ್ಚಕ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ
ಮುಗಿಲು ಮುಟ್ಟಿದೆ.

ಸಾವನ್ನಪ್ಪಿರುವ ಮೃತ ದುರ್ದೈವಿ ಅರ್ಚಕರ ಹೆಸರು ಗೋಪಾಲ್ ರಾವ್. ಇವರು ಬಂಗಾರಪೇಟೆ ಪಟ್ಟಣದ ವಿಜಯನಗರ ನಿವಾಸಿಯಾಗಿದ್ದು, ಆ.21ರ ರಾತ್ರಿ‌ ಅರ್ಚಕರು ಕೋಲಾರ-ಕೆಜಿಎಫ್ ಮುಖ್ಯರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ನಲ್ಲಿ ವೀಲಿಂಗ್ ಮಾಡಿಕೊಂಡು ವೇಗವಾಗಿ ಬಂದ ಪುಂಡ ಹಿಂಬದಿಯಿಂದ‌ ಗುದ್ದಿದ್ದರ‌ ಪರಿಣಾಮ‌ ಗೋಪಾಲ್ ರಾವ್ ಅವರ‌ ತಲೆಗೆ ಗಂಭೀರ ಗಾಯವಾಗಿತ್ತು.

ಬಳಿಕ‌ ಅರ್ಚಕ ಗೋಪಾಲ್ ರಾವ್ ಅವರನ್ನ ತಕ್ಷಣ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಲ್ಲಿಂದ ಕೋಲಾರ ಜಿಲ್ಲಾಸ್ಪತ್ರೆಗೆ ಕಳಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನೆ ಮಾಡುವ ವೇಳೆ ಮಾರ್ಗಮಧ್ಯ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಂದ ಬಂಗಾರಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಅಕ್ಕ-ಪಕ್ಕದ ಅಂಗಡಿಗಳಲ್ಲಿ ಹಾಕಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹುಡುಕಾಡಿದ್ದಾರೆ. ಈ ವೇಳೆ ಅರ್ಚಕ ಗೋಪಾಲ್ ರಾವ್ ಅವರು ರಸ್ತೆ ದಾಟಿಕೊಂಡು ಹೋದ ಕೆಲವೇ ಹೊತ್ತಿನಲ್ಲಿ ಬಿಳಿ ಬಣ್ಣದ ಆಕ್ಟೀವಾ ಬೈಕ್ವೊಂದು ವೇಗವಾಗಿ ಹೋಗುವ ದೃಶ್ಯ ಕೂಡ ಸೆರಯಾಗಿದೆ. ಸದ್ಯ ಕೆಲವು ಸ್ಥಳೀಯರು ಹೇಳುವ ಪ್ರಕಾರ ಯುವಕನೊಬ್ಬ ಬೈಕ್ ವೀಲಿಂಗ್ ಮಾಡಿಕೊಂಡು ವೇಗವಾಗಿ ಬಂದು ಪಾದಾಚಾರಿ ಈ ಅರ್ಚಕ ಗೋಪಾಲ್ ರಾವ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಗೋಪಾಲ್ ರಾವ್ ಅವರ ಕುಟುಂಬಸ್ಥರು ದೂರು ನೀಡಿದ್ದು,‌ ಈ ದೂರಿನ ಮೇರೆಗೆ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಪ್ರತಿಕ್ರೆಯೆ ನೀಡಿರುವ ಪೊಲೀಸರು ವೀಲಿಂಗ್ ಆಗಲಿ ಯಾವುದೇ ರೀತಿ ಘಟನೆ ನಡೆದಿದ್ದರೂ ಅದಕ್ಕೆ ತಕ್ಕಂತೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article ಟ್ರೈನಿ ವೈದ್ಯೆ ಕೊಲೆ ಪ್ರಕರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ
Next Article ಇವರು ಏನೇನೋ ಪ್ರಶ್ನೆ ಕೇಳಿ ಹಿಂಸೆ ಕೊಟ್ರು: ಲೋಕಾಯುಕ್ತ ವಿಚಾರಣೆ ಬಳಿಕ ಡಿಕೆಶಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?