Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿಮಗೆ ಆಸೆಯಾದ್ರೆ ಇಲ್ಲಿಗೆ ಬನ್ನಿ ; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಮನವಿ
ಪ್ರಮುಖವೈರಲ್

ನಿಮಗೆ ಆಸೆಯಾದ್ರೆ ಇಲ್ಲಿಗೆ ಬನ್ನಿ ; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಮನವಿ

Share
1 Min Read
SHARE

newsics.com
ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದು, ಘಟನೆ ಖಂಡಿಸಿ ವೈದ್ಯರುಗಳ ಪ್ರತಿಭಟನೆ 10ನೇ ದಿನಕ್ಕೆ ಕಾಲಿರಿಸಿದೆ. ಈ ಘಟನೆಯ ಬಗ್ಗೆ ಲೈಂಗಿಕ ಕಾರ್ಯಕರ್ತೆಯೊಬ್ಬರು ಪ್ರತಿಕ್ರಿಯಿಸಿದ್ದು, ಅವರ ಮಾತುಗಳು ಅನೇಕರನ್ನು ಭಾವುಕಗೊಳಿಸಿವೆ.

ನಿಮಗೆ ಮಹಿಳೆಯರ ಬಗ್ಗೆ ಲೈಂಗಿಕ ಕಾಮನೆ ಅತೀಯಾಗಿ ಇದ್ದರೆ ನಮ್ಮ ಬಳಿ ಬನ್ನಿ, ಆದರೆ ಸಮಾಜದಲ್ಲಿ ಗೌರವಯುತವಾಗಿ ಬದುಕುತ್ತಿರುವ ಮಹಿಳೆಯರ ಮೇಲೆ ದಯವಿಟ್ಟು ಅತ್ಯಾಚಾರ ಮಾಡಬೇಡಿ. ಇಲ್ಲಿ ನಾವು ಅತೀ ವಿಶಾಲವಾದ ರೆಡ್‌ಲೈಟ್ ಏರಿಯಾವನ್ನು ಹೊಂದಿದ್ದೇವೆ. ನೀವು ಇಲ್ಲಿಗೆ ಬರಬಹುದು. ಆದರೆ ದಯವಿಟ್ಟು ಬೇರೆ ಹೆಣ್ಣು ಮಕ್ಕಳನ್ನು ನಿಮ್ಮ ಕಾಮತೃಷೆಗೆ ಗುರಿಯಾಗಿಸಬೇಡಿ ಎಂದು ಹೃದಯ ತಟ್ಟುವಂತೆ ಮಾತನಾಡಿದ್ದಾರೆ.

ಸದ್ಯ ಇವರ ಈ ಪ್ರಬುದ್ಧ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ. ಇನ್ನು ವೃತ್ತಿ ಯಾವುದೇ ಇರಲಿ ದೇಹಕ್ಕಿಂತ ಆತ್ಮಶುದ್ಧಿ ತುಂಬಾ ಅಗತ್ಯ ಎಂಬುದನ್ನು ಈ ಮಹಿಳೆ ಸಾಬೀತುಪಡಿಸಿದ್ದಾರೆ.

ದೇಶದಾದ್ಯಂತ ವೈದ್ಯರ ಪ್ರತಿಭಟನೆ, ಆಸ್ಪತ್ರೆಗಳಲ್ಲಿ ಒಪಿಡಿ ಕ್ಲೋಸ್

TAGGED:Come here if you wish; A sex worker appeals to lover
Share This Article
Facebook Twitter Copy Link Print
Previous Article ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿ ಮದ್ಯ ಅಗ್ಗ: ಇನ್ನೆರಡು ದಿನಗಳಲ್ಲಿ ದರಪಟ್ಟಿ ಬಿಡುಗಡೆ
Next Article ನನ್ನನ್ನು ಬಿಟ್ಬಿಡು ಎಂದ್ರೂ ಆತ ಕೇಳಲಿಲ್ಲ; ರಾಜಕಾರಣಿ ಮಗನ ಮೃಗೀಯ ವರ್ತನೆ!

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?