ನಿಮಗೆ ಆಸೆಯಾದ್ರೆ ಇಲ್ಲಿಗೆ ಬನ್ನಿ ; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಮನವಿ

newsics.com ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದು, ಘಟನೆ ಖಂಡಿಸಿ ವೈದ್ಯರುಗಳ ಪ್ರತಿಭಟನೆ 10ನೇ ದಿನಕ್ಕೆ ಕಾಲಿರಿಸಿದೆ. ಈ ಘಟನೆಯ ಬಗ್ಗೆ ಲೈಂಗಿಕ ಕಾರ್ಯಕರ್ತೆಯೊಬ್ಬರು ಪ್ರತಿಕ್ರಿಯಿಸಿದ್ದು, ಅವರ ಮಾತುಗಳು ಅನೇಕರನ್ನು ಭಾವುಕಗೊಳಿಸಿವೆ. ನಿಮಗೆ ಮಹಿಳೆಯರ ಬಗ್ಗೆ ಲೈಂಗಿಕ ಕಾಮನೆ ಅತೀಯಾಗಿ ಇದ್ದರೆ ನಮ್ಮ ಬಳಿ ಬನ್ನಿ, ಆದರೆ ಸಮಾಜದಲ್ಲಿ ಗೌರವಯುತವಾಗಿ ಬದುಕುತ್ತಿರುವ ಮಹಿಳೆಯರ ಮೇಲೆ ದಯವಿಟ್ಟು ಅತ್ಯಾಚಾರ ಮಾಡಬೇಡಿ. ಇಲ್ಲಿ ನಾವು ಅತೀ ವಿಶಾಲವಾದ ರೆಡ್‌ಲೈಟ್ ಏರಿಯಾವನ್ನು ಹೊಂದಿದ್ದೇವೆ. ನೀವು ಇಲ್ಲಿಗೆ … Continue reading ನಿಮಗೆ ಆಸೆಯಾದ್ರೆ ಇಲ್ಲಿಗೆ ಬನ್ನಿ ; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಮನವಿ