Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೌರಿ‌ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಜಾಮೀನು ರದ್ದತಿಗೆ ಸುಪ್ರೀಂ ನಕಾರ
ಕರ್ನಾಟಕದೇಶ

ಗೌರಿ‌ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Share
1 Min Read
SHARE

newsics.com

ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌ ಮೋಹನ್‌ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಈ ಸಂಬಂಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಮಂಗಳವಾರ ಎತ್ತಿಹಿಡಿದಿದೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಹೇಳಿದೆ.

ಪ್ರತಿವಾದಿ ಮೋಹನ್‌ ನಾಯಕ್‌ ವಿಚಾರಣೆ ಮುಂದುವರಿಯಲು ವಿಚಾರಣಾ ನ್ಯಾಯಾಲಯದೊಂದಿಗೆ ಸಹಕರಿಸುತ್ತಿದ್ದಾರೆ. ಅವರು ಪ್ರಕರಣ ಮುಂದೂಡುವಂತೆ ಎಲ್ಲೂ ಕೋರಿಲ್ಲ. ಅಲ್ಲದೆ, ಅವರು 18-7-2018 ರಿಂದ ಬಂಧನದಲ್ಲಿದ್ದು ಕರ್ನಾಟಕ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ತಾನು ಇಚ್ಛಿಸುವುದಿಲ್ಲ ಎಂದು ತನ್ನ ಆದೇಶದಲ್ಲಿ ಹೇಳಿದ ಸುಪ್ರೀಂ ಕೋರ್ಟ್‌ ವಿಶೇಷ ಅನುಮತಿ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿತು.

ವಿಚಾರಣೆಗೆ ಸಾಕಷ್ಟು ಸಮಯ ಹಿಡಿಯಬಹುದು ಎಂಬ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ 2023ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಗೌರಿ ಅವರ ಸಹೋದರಿ ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಮಂಗಳವಾರ ನೀಡಿರುವ ಆದೇಶದಲ್ಲಿ ರಾಜ್ಯ ಸರ್ಕಾರದ ಮೇಲ್ಮನವಿಯನ್ನೂ ಸುಪ್ರೀಂ ವಜಾಗೊಳಿಸಿದೆ.

ದರ್ಶನ್ & ಗ್ಯಾಂಗ್ ವಿರುದ್ಧ 4 ಸಾವಿರ ಪುಟಗಳ ಚಾರ್ಜ್ ಶೀಟ್!

ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ ವಿಜಯ್‌ ದಳಪತಿ

TAGGED:Gauri Lankesh murder case: Supreme Court refuses to cancel Mohan Naik's bail
Share This Article
Facebook Twitter Copy Link Print
Previous Article ಸೆ.15ರವರೆಗೆ ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಕ್ಕೆ ಅವಕಾಶ
Next Article ಹೀಗೆಲ್ಲಾ ಮಾಡ್ತಿದ್ರೆ ಪಕ್ಕಾ ಲವ್ವಲ್ಲಿದ್ದಾರೆ ಎಂದರ್ಥ!

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?