ಗೌರಿ‌ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಜಾಮೀನು ರದ್ದತಿಗೆ ಸುಪ್ರೀಂ ನಕಾರ

newsics.com ನವದೆಹಲಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌ ಮೋಹನ್‌ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಆರೋಪಿಗಳು ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಈ ಸಂಬಂಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಮಂಗಳವಾರ ಎತ್ತಿಹಿಡಿದಿದೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಹೇಳಿದೆ. ಪ್ರತಿವಾದಿ ಮೋಹನ್‌ ನಾಯಕ್‌ ವಿಚಾರಣೆ … Continue reading ಗೌರಿ‌ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಜಾಮೀನು ರದ್ದತಿಗೆ ಸುಪ್ರೀಂ ನಕಾರ