ಸೆ.15ರವರೆಗೆ ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಕ್ಕೆ ಅವಕಾಶ

newsics.com ಬೆಂಗಳೂರು: 2025ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿ 2025ರ ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮೇ 1ರಿಂದಲೇ ಪ್ರಾರಂಭವಾಗಿವೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳ ಕೊನೆಯ ದಿನಾಂಕ ಸೆಪ್ಟೆಂಬರ್ 15. ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ (https://awards.gov.in) ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳೆಂದರೆ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ. ಇವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ … Continue reading ಸೆ.15ರವರೆಗೆ ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಕ್ಕೆ ಅವಕಾಶ